• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ

January 28, 2018 by Yogaraj SK Leave a Comment

ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ.  ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್‍ಕರಿಮ ಅಬ್ದುಲ್‍ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ ಈ ದುಷ್ಕøತ್ಯ ನಡೆಸಿದ್ದಾನೆಂದು ಹೇಳಲಾಗಿದೆ.

ಘಟನೆ ವಿವರ :- ಶನಿವಾರ ಸಂಜೆ ಪಟ್ಟಣದ ಮಿಲಾಗ್ರಿಸ್ ಚರ್ಚ ಬಳಿ ತೆರಳಿದ್ದ ಆರೋಪಿ ಬಾಲಕಿಯನ್ನು ವಿಳಾಸ ಕೇಳುವ ನೆಪದಿಂದ ಮಾತನಾಡಿಸಿ ಅಪಹರಣ ಮಾಡಿಕೊಂಡು ತನ್ನ ರೀಕ್ಷಾದಲ್ಲಿ ಹಾಕಿಕೊಂಡು ಧಾರವಾಡ ರಸ್ತೆಗೆ ಹೊರಟು ಪಟ್ಟಣದಿಂದ 5 ಕೀಮಿ ದೂರದಲ್ಲಿ ಹೊಗಿ ಅರಣ್ಯದ ಕಚ್ಚಾ ರಸ್ತೆಯಲ್ಲಿ ಓಳಗೆ ರೀಕ್ಷಾ ಒಯ್ದು ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಆ ಸಂದರ್ಭದಲ್ಲಿ ಧೈರ್ಯದಿಂದ ಕಾಮುಕನನ್ನು ಎದುರಿಸಿದ ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಆತನಿಂದ ತಪ್ಪಿಸಿಕೊಂಡು ಬಂದು ಮುಖ್ಯ ರಸ್ತೆಯ ಬಳಿ ಬಂದು ನಿಂತು ಸಾಗುತ್ತಿದ್ದ ವಾಹನಗಳಿಗೆ ಕೈಮಾಡಿದರು ಸುಮಾರು ಹೊತ್ತು ಯಾರು ವಾಹನ ನಿಲ್ಲಿಸಿಲ್ಲ ಆ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೇರಳುತ್ತಿದ್ದ ಪೋಲಿಸ್ ಪೆದೆಗಳಾದ ಅಶೋಕ ಹುಬ್ಬಳ್ಳಿ ಮತ್ತು ಮಾಹಾಂತೇಶ ಬಾರ್ಕೆರ ಅವರು ಬಾಲಕಿಯನ್ನು ವಿಚಾರಿಸಿದಾಗ  ಬಾಲಕಿ ನೀಡಿದ ಮಾಹಿತಿ ಆಧರಿಸಿ ಅರಣ್ಯ ಹೊಕ್ಕಿದ ಇರ್ವರು ಪೊಲಿಸರು ಪರಾರಿಯಾಗುತ್ತಿದ್ದ ಅಬ್ದುಲ್ ಕರೀಮ್‍ನನ್ನು ಹಿಂಬಾಲಿಸಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ದೌರ್ಜನ್ಯಕ್ಕೆ ಒಳಗಾದ ಬಾಲಕಿ ಕ್ರೈಸ್ತ ಸಮುದಾಯಕ್ಕೆ ಸೇರಿದವಳಾಗಿದ್ದು ಘಟನೆಯ ಬಗ್ಗೆ ಪಟ್ಟಣದಲ್ಲಿ ತಿಳಿಯುತ್ತಿದ್ದಂತೆ ಕ್ರೈಸ್ತ ಸಮಾಜ ಸೇರಿದಂತೆ ಎಲ್ಲ ಸಮಾಜಗಳ ಮಹಿಳೆಯರು, ಸಾರ್ವಜನಿಕರು, ಯುವಕರು ನೂರಾರು ಸಂಖ್ಯೆಯಲ್ಲಿ ಠಾಣೆಯ ಎದುರು ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.    ದಾಂಡೇಲಿ ಸಿಪಿಐ ಅನೀಸ್ ಮುಜಾವರ ಹಳಿಯಾಳ ಠಾಣೆಗೆ ಆಗಮಿಸಿ ಮಾಹಿತಿ ಪಡೆದು ಆರೋಪಿಯ ವಿಚಾರಣೆ ನಡೆಸಿದರು. ಪಿಎಸ್‍ಐ ಹೂಗಾರ್ ಆರೋಪಿ ಅಬ್ದುಲ್‍ಕರೀಮ್ ವಿರುದ್ದ ಅಪಹರಣ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ದುಷ್ಕರ್ಮಿ ಕೃತ್ಯಕ್ಕೆ ಬಳಸಿದ್ದ ಆಟೋ ಕೆಎ 25 ಎ6524 ಅನ್ನು ವಶಕ್ಕೆ ಪಡೆಯಲಾಗಿದೆ.   ದುಷ್ಕರ್ಮಿಯಿಂದ ತಪ್ಪಿಸಿಕೊಂಡು ಬಂದ ಬಾಲಕಿ ಮುಖ್ಯ ರಸ್ತೆಯ ಬಳಿ ಅಳುತ್ತ ನಿಂತು ವಾಹನ ನಿಲ್ಲಿಸುವಂತೆ ಕೈ ಮಾಡುವಾಗ ಸಾಕಷ್ಟು ವಾಹನಗಳು ಸಾಗಿದರು ಯಾರು ವಾಹನ ನಿಲ್ಲಿಸಿ ಬಾಲಕಿಯ ಸಮಸ್ಯೆ ಕೇಳುವ ಮಾನವೀಯತೆ, ಸೌಜನ್ಯ ತೊರದೆ ಇರುವುದು ಪೋಲಿಸರ ಹಾಗೂ ಸಾರ್ವಜನೀಕರ ಅಸಮಾಧಾಕ್ಕೆ ಕಾರಣವಾಗಿದೆ.

28 hly 3

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: 10 ವರ್ಷದ ಬಾಲಕಿ, ಅರಣ್ಯ, ಆಟೋರಿಕ್ಷಾ, ಆರೋಪಿ ಬಂಧನ, ಕಚ್ಚಾ ರಸ್ತೆ, ಕಾಡಿನ ನಿರ್ಜನ ಪ್ರದೇಶ, ಧಾರವಾಡದ, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಮಿಲಾಗ್ರಿಸ್ ಚರ್ಚ, ರಾಜೀವಗಾಂಧಿ ನಗರದ ನಿವಾಸಿ, ವಿಳಾಸ ಕೆಳುವ ನೆಪ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...