ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯ ಪ್ರಯುಕ್ತ ವನವಾಸಿ ಶ್ರೀಸೀತಾರಾಮ ಲಕ್ಷ್ಮಣ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯಿಂದ ಹನುಮ ಜಯಂತಿಯ ತನಕ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿತು.
\
Leave a Comment