• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ

April 23, 2018 by Yogaraj SK Leave a Comment

 

ಹಳಿಯಾಳ:  ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಡಿ ಸ್ಥಳಿಯ ಹಿರಿಯ ಹಾಗೂ ಕಿರಿಯ ಶ್ರೇಣಿ ನ್ಯಾಯಾಲದಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ ಪಡಿಸಿದರು. ಭಾನುವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ನ್ಯಾಯಾಧೀಶ ಶಿಲ್ಪಾ ಎಚ್ ಎ ಮಾತನಾಡಿ  ಕಕ್ಷಿದಾರರು ನ್ಯಾಯಾಲದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿಸಂಧಾನದ ಮೂಲಕ ಬಗೆ ಹರಿಸಿಕೊಂಡರೇ ತಮ್ಮ ಸಮಯ, ಹಣ ಉಳಿಸಿ ಪರಸ್ಪರ ಒಬ್ಬರಿಗೊಬ್ಬರು ಸಹಭಾಳ್ವೆಯಿಂದ ಉಳಿಯಲು ಸಾಧ್ಯವೆಂದರು. ನ್ಯಾಯಾಧೀಶ ಬಸವರಾಜ ಸನದಿ ಮಾತನಾಡಿ ನ್ಯಾಯಾಲಯದಲ್ಲಿ ಉಭಯ ಕಕ್ಷಿದಾರರು ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಲು ಮುಂದಾರೇ ಪ್ರತಿದಿನವೂ ಸಹ ರಾಜಿಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಲಾಗವುದು. ಆ ನಿಟ್ಟಿನಲ್ಲಿ ಕಕ್ಷಿದಾರರು ಹಾಗೂ ವಕೀಲರು ಪ್ರಕರಣ ಇತ್ಯರ್ಥಗೊಳಿಸಲು ಸಹಕಾರಿಯಾಗಬೇಕು. ಕಾನೂನು ಸಾಕ್ಷರತೆಯಿಂದಾಗಿ ಜನಸಾಮಾನ್ಯರು ಸಂವಿಧಾನ ಹಾಗೂ ಇತರ ಶಾಸನಗಳು ತಮಗೆ ಕೊಡಮಾಡಿರುವ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಮರ್ಥರಾಗುತ್ತಾರೆ ಎಂದರು. ನಂತರ ನಡೆದ ಲೋಕ ಅದಾಲತ್ ನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಸಿವಿಲ್ ಸ್ವರೂಪದ 8 ವ್ಯಾಜ್ಯಗಳನ್ನು ಹಾಗು ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಕ್ರಿಮಿನಲ್ 14, ಸಿವಿಲ್ 3 ವ್ಯಾಜ್ಯಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ಸಂಧಾನೇತರಕಾರರಾಗಿ ವಕೀಲ ಎಸ್.ಎಲ್.ಸೋಮಣ್ಣವರ ಕಾರ್ಯನಿರ್ವಹಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ಅಜೀತ ಜನಗೌಡಾ, ವಕೀಲ ಸಂಘದ ಎಲ್ಲ ಸದಸ್ಯರು  ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: 25 ಪ್ರಕರಣ, haliyal ಸಮಯ, LOK adalat, news, ಇತ್ಯರ್ಥ, ಒಬ್ಬರಿಗೊಬ್ಬರು ಸಹಭಾಳ್ವೆಯಿಂದ, ನ್ಯಾಯಾಧೀಶ, ನ್ಯಾಯಾಧೀಶ ಬಸವರಾಜ, ಪರಸ್ಪರ, ಮೂಲಕ, ರವರು, ರಾಜಿಸಂದಾನದ, ಲೋಕ ಅದಾಲತ್ ಕಾರ್ಯಕ್ರಮ, ಶಿಲ್ಪಾ ಎಚ್ ಎ, ಸನದಿ, ಸಮಯ, ಹಣ ಉಳಿಸಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,056 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar