• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ

April 27, 2018 by Yogaraj SK Leave a Comment

ಹಳಿಯಾಳ:- ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿಗಳಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಲ್ಪಟ್ಟಿರುವ ಹಳಿಯಾಳ ಕ್ಷೇತ್ರದ 2018ರ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ ದಿ.27 ರಂದು ಯಾರು ನಾಮಪತ್ರ ಹಿಂಪಡೆಯದ ಕಾರಣ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.  ಈ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ, ಜೆಡಿಎಸ್‍ನಿಂದ ಕೆ.ಆರ್.ರಮೆಶ, ಸಿಪಿಐಎಮ್ ಪಕ್ಷದ ಅಭ್ಯರ್ಥಿ ಯಮುನಾ ಗಾಂವಕರ, ಇಂಡಿಯನ್ ನ್ಯೂ ಕಾಂಗ್ರೇಸ್ ಪಕ್ಷದಿಂದ ಜಹಾಂಗೀರಬಾಬಾ ಖಾನ್, ಎಮ್‍ಇಪಿ ಪಕ್ಷದ ಅಭ್ಯರ್ಥಿ ಬಡೇಸಾಬ ಕಕ್ಕೇರಿ, ಶಿವಸೇನೆಯಿಂದ ಶಂಕರ ಫಾಕ್ರಿ, ಪಕ್ಷೇತರ ಅಭ್ಯರ್ಥಿಗಳಾಗಿ ಟಿ.ಆರ್.ಚಂದ್ರಶೇಖರ ಹಾಗೂ ಇಲಿಯಾಸ ಕಾಟಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.  ಪಕ್ಷೇತರ ಅಭ್ಯರ್ಥಿಯಾದ ಟಿ.ಆರ್.ಚಂದ್ರಶೇಖರ ಅವರಿಗೆ ಟ್ರಾಕ್ಟರ್ ಚಾಲಿತ ರೈತ ಚಿಹ್ನೆ ಹಾಗೂ ಇಲಿಯಾಸ ಕಾಟಿಗೆ ಆಟೋರೀಕ್ಷಾ ಚಿಹ್ನೆ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಭಜಂತ್ರಿ ತಿಳಿಸಿದರು.  ಈ ಸಂದರ್ಭದಲ್ಲಿ 76 ವಿಧಾನ ಸಭಾ ಕ್ಷೇತ್ರ ವೀಕ್ಷಕ(ಒಬಸರ್ವರ) ಕೆಬಿ ಉಮಾಪತಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಇದ್ದರು.

sunil hegade
sunil hegade
BADESAB kakkeri
BADESAB kakkeri
yamuna gavkar
yamuna gavkar
T R chandrashekar
T R chandrashekar
K R ramesh
K R ramesh
jahangir babakhan
jahangir babakhan
SHANKAR FAKRI
SHANKAR FAKRI
ELIYAS KATI
ELIYAS KATI

 

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: BADESAB kakkeri, ELIYAS KATI, K R ramesh, SHANKAR FAKRI, sunil hegade, T R chandrashekar, yamuna gavkar, ಅಂತಿಮವಾಗಿ 9, ಅಭ್ಯರ್ಥಿಗಳು, ಕಣದಲ್ಲಿ, ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿ, ಚಿವ ಆರ್.ವಿ.ದೇಶಪಾಂಡೆ, ಪಕ್ಷೇತರ ಅಭ್ಯರ್ಥಿ, ಬಡೇಸಾಬ ಕಕ್ಕೇರಿ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ, ಮ್‍ಇಪಿ ಪಕ್ಷದ ಅಭ್ಯರ್ಥಿ, ಶಿವಸೇನೆಯಿಂದ ಶಂಕರ ಫಾಕ್ರಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...