• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ‌ ಸಂಭ್ರಮಾಚರಣೆ

May 16, 2018 by Gaju Gokarna Leave a Comment

ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು.
ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ ಶರಾವತಿ ವೃತ್ತದಲ್ಲಿ ಜಮಾವಣೆಗೊಂಡರು. ಶರಾವತಿ ವೃತ್ತ ಅಕ್ಷರಸಹಃ ಕೇಸರಿಮಯವಾಗಿತ್ತು. ಎಲ್ಲಿ ನೋಡಿದರಲ್ಲಿ ಹನುಮಾನ್,ಶಿವಾಜಿ ಹಾಗೂ ಕಮಲ ಭಾವುಟಗಳು ರಾರಾಜಿಸುತ್ತಿದ್ದವು. ವಿಜಯಶಾಲಿಯಾದ ಅಭ್ಯರ್ಥಿಗಳ ಪರ ಜಯಘೋಷ ಕೂಗಿದರು. ಜೈ ಬಿಜೆಪಿ, ಜೈ ಮೋದಿ ಎಂದು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ,ಸಿಹಿ ಹಂಚಿ ಬಿಜೆಪಿ ಗೆಲುವಿನ ಸಂಭ್ರಮ ಆಚರಿಸಿದರು. ಮತ ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಗೆಲವು ಘೋಷಣೆಯಾಗುತ್ತಿದ್ದಂತೆ ಅವರು ಕೇಂದ್ರ ಸಚಿವ ಅನಂತಕುಮಾರ್ ಜೊತೆಗೂಡಿ ಹೊನ್ನಾವರ ಪಟ್ಟಣದ ಗೆರುಸೊಪ್ಪಾ ವೃತ್ತದ ಬಳಿ ಅಪಾರ ಕಾರ್ಯಕರ್ತರೊಂದಿಗೆ ವಿಜಯೋತ್ಸವದಲ್ಲಿ ಪಾಲ್ಗೊಂಡರು.ಈ ಸಮಯದಲ್ಲಿ ನೂತನ ಶಾಸಕ ಸುನಿಲ್ ನಾಯ್ಕ ಅವರಿಗೆ ಹಾರ ಹಾಕಿ ಸಂಭ್ರಮದಿಂದ ಎತ್ತಿಕೊಂಡಾಡಿ ಕುಣಿದು ಕುಪ್ಪಳಿಸಿದರು.ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂಧರ್ಬದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು,ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

 BJP MLA Sunil Naik ,Sunil Naik

 

 

 

 

 

 

 

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Trending Tagged With: BJP candidate, bjp celebration, bjp celebration honavar, bjp honavar, BJP MLA Sunil Naik, BJP MLA Sunil Naik victory celebration, BJP Party workers, honavar, Sunil Naik, supporters, ಕಾರ್ಯಕರ್ತರಿಂದ, ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್, ಕ್ಷೇತ್ರ, ಚುನಾವಣೆ, ಪಟಾಕಿ ಸಿಡಿಸಿ, ಬಿಜೆಪಿ ಗೆಲವು, ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ, ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ, ಸಂಭ್ರಮಾಚರಣೆ, ಸಿಹಿ ಹಂಚಿ ಬಿಜೆಪಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...