ಹಳಿಯಾಳ:- ಸ್ಥಳಿಯ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ನಧಾಪ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.20ಎಚ್.ಎಲ್.ವೈ-2: ಅನಾರೋಗ್ಯದಿಂದ ನಿಧನರಾದ ಮುಖ್ಯಪೇದೆ ಎಸ್.ಡಿ.ನಧಾಪ್
Leave a Comment