ಹೊನ್ನಾವರ :ಮಹಿಳಾ ಮೀನುಗಾರ ಸಹಕಾರಿ ಸಂಘ ನಿಯಮಿತ, ಹೊನ್ನಾವರ ಇದರ ನೂತನ ಅಧ್ಯಕ್ಷರಾಗಿ ಶ್ರೀಮತಿ ಮೋಹಿನಿ ಕೆ. ಅಂಬಿಗಾ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಗಂಗಾ ಬಾಬು ಮೇಸ್ತ ಅವಿರೋಧವಾಗಿ ಆಯ್ಕೆಯಾಗಿದ್ಯಾರೆ.
12 ನಿರ್ದೇಶಕರ ಬಲ ಹೊಂದಿರುವ ಮಹಿಳಾ ಮೀನುಗಾರರ ಸಂಘದ ಅದ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಇತ್ತೀಚೆಗೆ ನಡೆದು ಅಧ್ಯಕ್ಷ-ಉಪಾಧ್ಯಕ್ಷ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಸಂಘದ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
Leave a Comment