• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ

August 31, 2018 by Yogaraj SK Leave a Comment

 

watermarked 31 hly 5

ಹಳಿಯಾಳ:

ಕಾಮೇಲ್ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ವಾರ್ಡ ನಂ-15ರ ಮತಗಟ್ಟೆ ಸಂಖ್ಯೆ 15ರಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಹಾಗೂ ಕುಟುಂಬದವರು ಮತದಾನ ಮಾಡಿದರು.
ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಕಣ್ಣಾರೆ ಕಂಡು ರೋಸಿ ಹೊಗಿರುವ ಜನತೆ ಈ ಬಾರಿ ಕಾಂಗ್ರೇಸ್‍ನ್ನು ತೀರಸ್ಕರಿಸಲಿದ್ದು. ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದು ಸುಮಾರು 18ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಥಮ ಬಾರಿಗೆ ಹಳಿಯಾಳ ಪುರಸಭೆಯಲ್ಲಿ ಬಿಜೆಪಿಯ ಕಮಲ ಅರಳಿಸುವುದು ಶತಸಿದ್ದ ಎಂದು ಭವಿಷ್ಯ ನುಡಿದರು.
ಪುರಸಭೆಯ 23 ವಾರ್ಡಗಳಿಗೆ ಸಂಬಂಧಿಸಿದಂತೆ 23 ಮತಗಟ್ಟೆಗಳನ್ನು ತೆರೆಯಲಾಗಿತ್ತು. 115 ಸಿಬ್ಬಂದಿಗಳು ಚುನಾವಣೆ ಕರ್ತವ್ಯ ನಿಭಾಯಿಸಿದರೇ, ಸಿಪಿಐ, ಪಿಎಸ್‍ಐ ಸೇರಿದಂತೆ 120 ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಿಗಿ ಪೋಲಿಸ್ ಬಂದೋಬಸ್ತ ನೀಡಿ ಶಾಂತಿಯುತ ಮತದಾನ ನಡೆಯುವಂತೆ ನೋಡಿಕೊಂಡರು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Canara News Tagged With: ಕಾಂಗ್ರೇಸ್‍ನ್ನು ತೀರಸ್ಕರಿಸಲಿದ್ದು, ಕಾಮೇಲ್ ಪ್ರಾಥಮಿಕ ಶಾಲೆ, ಬಿಜೆಪಿ ಅಧಿಕಾರಕ್ಕೆ ಬರಲಿದೆ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಬಿಜೆಪಿಯ ಕಮಲ ಅರಳಿಸುವುದು, ಮಾಜಿ ವಿಧಾನ ಪರಿಷತ್ ಸದಸ್ಯ, ಸುನೀಲ್ ಹೆಗಡೆ, ಹಳಿಯಾಳ ಪುರಸಭೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...