• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.

September 8, 2018 by Yogaraj SK Leave a Comment

VDRIT collage kwad copter workshop

ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು.
ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ಕ್ವಾಡ್‍ಕಾಪ್ಟರ್ ಕಾರ್ಯಾಗಾರ ಉಧ್ಘಾಟಿಸಿ ಅವರು ಮಾತನಾಡಿದರು.
ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಆರ್.ಎನ್ ಪಾಟೀಲ್ ಮಾತನಾಡಿ, ಇಂದಿನ ತಾಂತ್ರಿಕ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸಂಶೋಧನೆ ಸೇರಿದಂತೆ ಇನ್ನಿತರ ತಾಂತ್ರಿಕ ಅಂಶಗಳ ಕುರಿತು ಮಾಹಿತಿ ನೀಡಲಿದೆ. ಅದರ ಉಪಯೋಗ ಪಡೆದು ಮುಂದಿನ ದಿನಗಳಲ್ಲಿ ಹೆಚ್ಚಿನ ತಾಂತ್ರಿಕ ಅಧ್ಯಯನ ನಡೆಸಬೇಕೆಂದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಕ್ವಾಡ್‍ಕಾಪ್ಟರ್ ತಂತ್ರಜ್ನಾನ, ನಿರ್ಮಾಣ ಮತ್ತು ಕಾರ್ಯ ವೈಖರಿಯ ಕುರಿತು ತರಬೇತಿಯನ್ನು ನೀಡಲಾಯಿತು. ಮಹಾವಿದ್ಯಾಲಯದ ಆವರಣದಲ್ಲಿ ನೀಡಿದ ಕ್ವಾಡ್‍ಕಾಪ್ಟರ್ ಹಾರಾಟ ಪ್ರಾತ್ಯಕ್ಷೀಕೆಯು ನೋಡುಗರ ಕಣ್ಮನ ಸೆಳೆಯಿತು. ಹುಬ್ಬಳ್ಳಿಯ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಕ್ವಾಡ್‍ಕಾಪ್ಟರ್ ಬಳಗವಾದ ಎರೊ ಕೆಎಲ್‍ಇಯ 10 ಸದಸ್ಯರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ಪ್ರೊ. ನವೀನ್ ಸಿ ಎಸ್, ಪ್ರೊ. ದೀಪಕ ಲೋಕರೆ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಇಂಜನಿಯರಿಂಗ್ ವಿದ್ಯಾರ್ಥಿಗಳು, ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಗಳತ್ತ ತಮ್ಮ ಆಸಕ್ತಿ ವಹಿಸಿ, ಡಾ|| ಎ.ಎಚ್ ಮಿಶ್ರಿಕೋಟಿ ಕರೆ, ತಂತ್ರಜ್ಞಾನದ ಯುಗದಲ್ಲಿ, ತಾಂತ್ರಿಕ ಜ್ಞಾನ, ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...