ಹೊನ್ನಾವರ:ಇಲ್ಲಿಯ ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಿರುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ.
“ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ,ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ,ಸದಸ್ಯ ಪ್ರೊ.ಜಿ.ಪಿ.ಹೆಗಡೆ,ಸಿಎ ಪದವೀಧರ ಶಶಾಂಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು” ಎಂದು ಇನಸ್ಟಿಟ್ಯೂಟ್ನ ನಿರ್ದೇಶಕ ಡಾ.ಶಿವರಾಮ ಶಾಸ್ತ್ರಿ ತಿಳಿಸಿದ್ದಾರೆ.
Leave a Comment