ಹೊನ್ನಾವರ .ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಯುವ ರೆಡ್ಕ್ರಾಸ್ ಘಟಕದ ವತಿಯಿಂದ “ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ” ದಡಿಯಲ್ಲಿ ಕೊಡಗು ಜಿಲ್ಲೆಯಲ್ಲಿನ ಹಾಗೂ ಆಸುಪಾಸಿನ ಜಿಲ್ಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ವಿದ್ಯಾಭ್ಯಾಸ ಮುಂದುವರಿಕೆಗೆ ಸಹಕರಿಸಲು 10.000/- ರೂ.ಗಳನ್ನು ಕಾಲೇಜು ವ್ಯಾಪ್ತಿಯಲ್ಲಿ ಸಂಗ್ರಹಿಸಲಾಗಿದ್ದು, ಈ ಹಣವನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ಶಾಖೆಗೆ ಕಳುಹಿಸಲಾಗುವುದು.
Leave a Comment