ಹೊನ್ನಾವರ: ಪಟ್ಟಣದ ಮಾರ್ಥೋಮಾ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ತಾಲೂಕಿನ ಹಿರೇಬೈಲ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನಾಯ್ಕ ಪ್ರಾಥಮಿಕ ಶಾಲಾ ಹಿರಿಯ ವಿಭಾಗದ ಕಂಠಪಾಠ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
Leave a Comment