• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆಗ್ರಹ

November 4, 2018 by Yogaraj SK Leave a Comment

watermarked sunil hegde

ಹಳಿಯಾಳ:- ಹಳಿಯಾಳದಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ದ ಹಾಗೂ ಸದ್ಯ ಹಬ್ಬದ ನೆಪದಿಂದ ಜೂಜಾಟ ನಡೆಸುವ ತಯಾರಿಯಲ್ಲಿರುವವರ ಮೇಲೆ ಪೋಲಿಸ್ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೂಜಾಟ, ಇಸ್ಪಿಟ್ ರಮ್ಮಿ ಕ್ಲಬ್‍ಗಳು ಇತರ ಅಕ್ರಮಗಳ ವಿರುದ್ದ ಸಂಬಂಧಪಟ್ಟವರು ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಾವು ಯಾವಾಗಲೂ ಅಕ್ರಮ ಚಟುವಟಿಕೆಗಳ ನಡೆಸುವವರ ವಿರುದ್ದ ಇದ್ದೇವೆ ಎಂದ ಹೆಗಡೆ ನಾವು ಅಂತಹುದಕ್ಕೆ ಪ್ರೋತ್ಸಾಹನ ನೀಡುವುದಿಲ್ಲ ಬದಲಾಗಿ ತೀವೃವಾಗಿ ಖಂಡಿಸುವುದಾಗಿ ಹೇಳಿದರು.
ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಅವರಿಗೆ ದೂರವಾಣ ಮೂಲಕ ಸಂಪರ್ಕಿಸಿ ದೂರು ನೀಡಿದ ಅವರು ಕೂಡಲೇ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಹಾಗೂ ದೀಪಾವಳಿ ಹಬ್ಬದ ನೇಪ ಮಾಡಿ ಜೂಜಾಟಕ್ಕೆ ಇಳಿಯುವವರ ಮೇಲೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಎಸ್ಪಿ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವ ಬಗ್ಗೆ ತಿಳಿಸಿದರು.
ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ ಲೋಕಾಪುರ ಅವರಿಗೂ ದೂರವಾಣ ಮೂಲಕ ಸಂಪರ್ಕಿಸಿದ ಅವರು ಯಾವುದೇ ಕಾರಣಕ್ಕೂ ಹಬ್ಬದ ಸಿಹಿ ಸಂದರ್ಭದಲ್ಲಿ ಜೂಜಾಟದಂತಹ ಸಮಾಜದ ಸ್ವಾಸ್ಥ್ಯ ಕೆಡಿಸುವ ಅಕ್ರಮಗಳಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Canara News Tagged With: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಅಧಿಕಾರಿಗಳ ಕಣ್ಣು ತಪ್ಪಿಸಿ ನಡೆಯುತ್ತಿರುವ ಅಕ್ರಮ ಚಟುವಟಿಕೆ, ಇಸ್ಪಿಟ್ ರಮ್ಮಿ ಕ್ಲಬ್‍ಗಳು ಇತರ ಅಕ್ರಮಗಳ, ಎಸ್ಪಿ ವಿನಾಯಕ ಪಾಟೀಲ್, ಕಾನೂನು ಕ್ರಮ ಜರುಗಿಸಬೇಕೆಂದು, ಜೂಜಾಟ, ಮಾಜಿ ಶಾಸಕ ಸುನೀಲ್‌ ಹೆಗಡೆ ಆರೋಪ, ಹಬ್ಬದ ನೆಪದಿಂದ ಜೂಜಾಟ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...