• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ

November 14, 2018 by Gaju Gokarna Leave a Comment

watermarked DSC 2251

ಹೊನ್ನಾವರ .ಲಯನ್ಸ್ ಕ್ಲಬ್ ಹೊನ್ನಾವರ ಇವರಿಂದ ಶಾರದಾಂಭಾ ಪ್ರೌಢಶಾಲೆ ಸಂಶಿಯಲ್ಲಿ ಬೃಹತ್ ಉಚಿತ ದಂತ ತಪಾಸಣೆ, ದಂತ ಚಿಕಿತ್ಸೆ ಮತ್ತು ಮಧುಮೇಹದ ಬಗ್ಗೆ ರಕ್ತ ತಪಾಸಣೆ ಜೊತೆಗೆ ಡಾ|| ವೀಣಾ ಭಟ್ ಬೆಂಗಳೂರು ಇವರಿಂದ ಆರೋಗ್ಯದ ಬಗ್ಗೆ ಅರಿವು ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಲಾಯನ್ಸ್ ಅಧ್ಯಕ್ಷರಾದ ರಾಜೇಶ ಸಾಳೆಹಿತ್ತಲ್‍ರವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಡಾ|| ವೀಣಾ ಭಟ್ ಮಧುಮೇಹದ ಬಗ್ಗೆ ಉಪನ್ಯಾಸ ನೀಡಿದರು. ಡಾ|| ಸುಜಾತ ಪಟಗಾರ ಇವರು ದಂತದ ಮಹತ್ವವನ್ನು ಸಭೆಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ಮಾತನಾಡಿ ಗ್ರಾಮಾಂತರ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕೆಂದು ತಿಳಿಸಿದರು.
ಖಜಾಂಚಿ ಯೋಗೇಶ ರಾಯ್ಕರ್ ಹಾಗೂ ಮುಖ್ಯಾಧ್ಯಾಪಕರು ಎನ್.ಎ. ಬಂಕಾಪುರ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಡಾ|| ಬೊಸ್ಕೆಯವರು ಶಾಲಾ ಮಕ್ಕಳಿಗೆ ಉಚಿತವಾಗಿ ಪೇಸ್ಟ ಮತ್ತು ಬ್ರೆಶ್‍ನ್ನು ನೀಡಿದರು. ಕಾರ್ಯಕ್ರಮಕ್ಕೆ ಲಯನ್ಸ್ ಪ್ರೊಪೆಸರ್ ಸುರೇಶ ಎಸ್. ಇವರು ಸ್ವಾಗತಿಸಿದರು. ಸಹ ಶಿಕ್ಷಕರಾದ ಜಿ.ಎಸ್.ಹೆಗಡೆ ವಂದಿಸಿದರು. ಎಂ.ಎಸ್. ನಾಯ್ಕ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ರಾಮನಾಥ ಸಂಘ ಕುದ್ರಗಿಯವರು ಸಹಕಾರ ನೀಡಿದರು. ರಾಮನಾಥ ಸ್ವಸಹಾಯ ಸಂಘ, ಕುಂಬಾರಕೇರಿ ಕುದ್ರಿಗಿ ಮತ್ತು ಗೆಳೆಯರ ಬಳಗ ಮಾಗೋಡ ಸಹಕರಿಸಿದರು.

watermarked DSC 2252 watermarked DSC 2251 watermarked DSC 2279

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: ಆರೋಗ್ಯದ ಬಗ್ಗೆ ಅರಿವು, ಉಚಿತ ದಂತ ಚಿಕಿತ್ಸೆ . ಮಧುಮೇಹ ಮಾಹಿತಿ ಕಾರ್ಯಕ್ರಮ, ಡಾ|| ವೀಣಾ ಭಟ್, ದಂತ ಚಿಕಿತ್ಸೆ, ಬೃಹತ್ ಉಚಿತ ದಂತ ತಪಾಸಣೆ, ಬೆಂಗಳೂರು ಇವರಿಂದ, ಮಧುಮೇಹದ ಬಗ್ಗೆ, ಮಧುಮೇಹದ ಬಗ್ಗೆ ಮಾಹಿತಿ, ರಕ್ತ ತಪಾಸಣೆ ಜೊತೆಗೆ, ಲಯನ್ಸ್ ಕ್ಲಬ್ ವತಿಯಿಂದ, ಶಾರದಾಂಭಾ ಪ್ರೌಢಶಾಲೆ ಸಂಶಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...