• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನ.18ರ ವರೆಗೆ ನಡೆಯಲಿದೆ ಮನೆ ಬಾಗಿಲಿಗೆ ತೆರಳಿ ಕಾನೂನು ಅರಿವು ಕಾರ್ಯಕ್ರಮ ಪ್ರತಿಯೊಬ್ಬರು ಕಾನೂನಿನ ಅರಿವು ಪಡೆಯಿರಿ ಹಳಿಯಾಳ ನ್ಯಾಯಾಧೀಶರಿಂದ ಕರೆ

November 16, 2018 by Yogaraj SK Leave a Comment

 

MANE bagilige kanunu jagruti abhiyana

ಹಳಿಯಾಳ:- ಸಮಾಜದ ಪ್ರತಿಯೊಂದು ವರ್ಗವು ಸರ್ವಾಂಗಿಣ ಅಭಿವೃದ್ಧಿ ಹೊಂದಲು ಸರ್ಕಾರ ಅನೇಕ ಸೌಲಭ್ಯಗಳನ್ನು ಯೋಜನೆಗಳ ಮುಖಾಂತರ ರೂಪಿಸುತ್ತದೆ ಯೋಜನೆಗಳನ್ನು ಕಾನೂನು ರಿತ್ಯ ಅರಿತು ಪ್ರತಿಯೊಬ್ಬರು ತಮ್ಮ ಹಕ್ಕನ್ನು ಪಡೆಯಿರಿ ಎಂದು ನ್ಯಾಂiÀiದೀಶೆÀ ಶಿಲ್ಪಾ ಎಚ್‍ಎ ಹೇಳಿದರು.
ತಾಲೂಕಿನಾದ್ಯಂತ ನವೆಂಬರ 18 ರವರೆಗೆ ನಡೆಯಲಿರುವ ಮನೆಬಾಗಿಲಿಗೆ ತೆರಳಿ ಕಾನೂನು ಅರಿವು ಕಾರ್ಯಕ್ರಮ ಇಂದು ಪಟ್ಟಣದ ಹೊಸುರಗಲ್ಲಿ ಹಾಗೂ ಸ್ಲಂ ಏರಿಯಾದಲ್ಲಿ ಭೇಟಿ ನೀಡಿತು.
ತಾಲೂಕು ಕಾನೂನು ಸೇವಾ ಸಮಿತಿ, ಅರೇ ಕಾಲಿಕ ಕಾನೂನು ಸ್ವಯಂ ಸೇವಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಹಮ್ಮಿಕೊಳ್ಳಲಾದ ಮನೆ ಬಾಗಿಲಿಗೆ ತೆರಳಿ ಕಾನೂನು ಜಾಗೃತಿ ಅಭಿಯಾನದ ಈ ಕಾರ್ಯಕ್ರಮದಲ್ಲಿ ನ್ಯಾಯಾಧಿಶರು ಹಾಗೂ ನ್ಯಾಯವಾದಿಗಳು ಜನರೊಂದಿಗೆ ಸಂವಾದ ನಡೆಸಿದರು.
ಸರ್ಕಾರ ಪ್ರತಿಯೊಬ್ಬರ ಏಳಿಗೆಗಾಗಿ ಹಲವಾರು ಯೋಜನೆಗಳ ವಿವಿಧ ಇಲಾಖೆಗಳ ಮುಖಾಂತರ ಜಾರಿಗೊಳಿಸಿದೆ ಇಲಾಖಾವಾರು ಅಧಿಕಾರಿಗಳು ಸಹ ಮನೆ ಬಾಗಿಲಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಅವುಗಳ ಸದುಪಯೋಗ ಪಡೆದುಕೊಳ್ಳಿ ಎಂದು ಉಚಿತ ಕಾನೂನು ಸೇವೆ ಮತ್ತಿತರ ಕಾನೂನುಗಳ ಕುರಿತು ವಿವರಿಸಿದರು.
ನ್ಯಾಯಾಧೀಶ ಬಸವರಾಜ ಸನದಿ ಮಾತನಾಡಿ ಪ್ರತಿಯೊಬ್ಬರಿಗೂ ಸಂವಿಧಾನ ಬದ್ಧವಾದ ಸಮಾನವಾದ ಹಕ್ಕು ಇದೆ ಪ್ರತಿಯೊಬ್ಬರ ಮನೋಬಾವ ಬದಲಾಗಬೇಕು ಸಮಾಜದ ಬದಲಾವಣೆಗಳಿಗೆ ಅನುಗುನವಾಗಿ ಕಾನೂನು ರಿತ್ಯ ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸೇವಾ ಸಮಿತಿಯಿಂದ ಕೈಗೊಳ್ಳುವ ಕಾರ್ಯಗಳ ಕುರಿತು ಅರಿಯುವಂತೆ ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಮ್ ಮುಲ್ಲಾ ಮಾತನಾಡಿ ಸರ್ಕಾರ ಪ್ರತಿಯೊಬ್ಬ ಮಗುವಿನ ಸರ್ವಾಂಗೀಣ ಅಬೀವೃದ್ಧಿಗಾಗಿ ಹಲವಾರು ಯೋಜನೆಗಳನ್ನು ನೀಡುತ್ತಿದ್ದು. ಪ್ರತಿ ಮಗುವಿಗೆ ಕಡ್ಡಾಯವಾಗಿ ಶಿಕ್ಷಣ ನಿಡಿ ಎಂದರು.
ಸಹಾಯಕ ಸರಕಾರಿ ಅಭಿಯೋಜಕ ಅಜಿತ ಜನಗೌಡ, ವಕೀಲ ಸಂಘದ ಅಧ್ಯಕ್ಷ ಅಶೋಕ ಎಮ್ ಪಾಟೀಲ, ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾದ ಸುರೇಖಾ ಗುನಗಾ, ಎಸ್ ಎಲ್ ಸೋಮಣ್ಣವರ, ಎ.ಎಫ್.ಕಿತ್ತೂರ , ಎಮ್ ಎನ್ ಜುಂಜವಾಡಕರ, ಸಂತೋಷ ಹಬ್ಬು, ಎಸ್.ವೈ ಗುಪಿತ್, ವಕೀಲ ಸಂಘದ ಎಲ್ಲಾ ಸದಸ್ಯರು ಇದ್ದರು.

MANE bagilige kanunu jagruti abhiyana

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Canara News Tagged With: ಕಾನೂನು ರಿತ್ಯ ಅರಿತು, ಕಾರ್ಯಕ್ರಮ, ನ.18ರ ವರೆಗೆ ನಡೆಯಲಿದೆ ಮನೆ ಬಾಗಿಲಿಗೆ ತೆರಳಿ ಕಾನೂನು ಅರಿವು, ಪ್ರತಿಯೊಬ್ಬರು ಕಾನೂನಿನ ಅರಿವು ಪಡೆಯಿರಿ, ಸಮಾಜದ ಪ್ರತಿಯೊಂದು ವರ್ಗವು, ಸರ್ವಾಂಗಿಣ ಅಭಿವೃದ್ಧಿ, ಹಳಿಯಾಳ ನ್ಯಾಯಾಧೀಶರಿಂದ ಕರೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...