• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

December 5, 2018 by Sachin Hegde Leave a Comment

watermarked DSC 0051watermarked DSC 0051

ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು.
ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯ ಮೇಲೆ ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಕಾರ್ಯದರ್ಶಿಗಳಾದ . ಟಿ.ಜಿ.ಹೆಗಡೆ, ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಧ್ಯಾಪಕಿಯಾದ ಶ್ರೀ. ವೈಲೆಟ್ ಫರ್ನಾಂಡಿಸ್‍ರವರು ಉಪಸ್ಥಿತರಿದ್ದರು.
ಉದ್ಘಾಟಕರಾದ ರವೀಂದ್ರ ಪಿ.ಸಿ ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಮಾತನಾಡಿ ಇಂತಹಪರಿಸರದಲ್ಲಿ ಹುಟ್ಟಿದ್ದು ಇಲ್ಲಿಯ ಮಕ್ಕಳ ಪುಣ್ಯ, ನಮ್ಮ ದೇಶದಲ್ಲಿ ಕ್ರೀಡೆಗಳಿಗೆ ಉತ್ತೇಜನ ಕಡಿಮೆ ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ನಿಸರ್ಗಾ ಗೌಡ, ಕುಮಾರ ಗುರುದೇವ ಕಿಣ , ಕುಮಾರ ವಿನಾಯಕ ನಾಯ್ಕ ಇವರ ಈ ವರ್ಷದ ಕ್ರೀಡಾ ಸಾಧನೆಗಾಗಿ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದ ಅಥಿತಿಗಳಾದ ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮಾತನಾಡಿ ಕ್ರೀಡೆ ಎನ್ನುವುದು ಮಕ್ಕಳ ಮಾನಸಿಕ ಮತ್ತು ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಕರೆ ಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಮೇಶ ಹೆಗಡೆ ಅಬ್ಳಿ ಇವರು ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಕರೆ ಕೊಟ್ಟರು.
ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಸಹಶಿಕ್ಷಕಿಯಾದ ರಮ್ಯಾ ಭಟ್ ನಿರೂಪಿಸಿದರು. . ರೇಷ್ಮಾ ಜೊಗಳೇಕರ್ ವಂದಿಸಿದರು.

watermarked DSC 0035 watermarked DSC 00341 watermarked DSC 0012 watermarked DSC 0063 copy

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: ಕರ್ನಾಟಕ ಬ್ಯಾಂಕ್, ಕವಲಕ್ಕಿ, ಟ್ರಸ್ಟಿನ ಕಾರ್ಯದರ್ಶಿ, ಪ್ರೌಢಶಾಲೆ, ಬ್ರಾಂಚ್ ಮ್ಯಾನೇಜರ್, ಭಾರತಿ ಆಂಗ್ಲ ಮಾಧ್ಯಮ, ಭಾರತೀ ಎಜ್ಯುಕೇಶನ್, ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ, ಹೊನ್ನಾವರ ಮುಖ್ಯ ಅತಿಥಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...