• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದಲ್ಲಿ ಎರಟೆಲ್ 4ಜಿ ನೆಟವರ್ಕ ಕಾಮಗಾರಿ – ಪಟ್ಟಣದಲ್ಲಿ ಕುಡಿಯುವ ನೀರಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ ನೀರು ಪೊಲು- ಕ್ರಮವೇ ಜರುಗಿಸದ ಸಬಂಧಿಸಿದ ಅಧಿಕಾರಿಗಳು.

December 14, 2018 by Yogaraj SK Leave a Comment

aitel 4g line water pipe damazed

ಹಳಿಯಾಳ: ಏರಟೆಲ್ 4ಜಿ ಕೆಬಲ್ ಲೈನ್ ಅಳವಡಿಸುವ ಕಾರ್ಯಕ್ಕೆ ಪಟ್ಟಣದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಯಿಂದ ಪ್ರತಿನಿತ್ಯ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕುಡಿಯುವ ನೀರು ಪೂರೈಸುವ ಪೈಪಲೈನಗಳು ಹಾನಿಗೊಳಗಾಗುತ್ತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ಒಂದು ತಿಂಗಳಿಂದ ಹಳಿಯಾಳ ಪಟ್ಟಣದಲ್ಲಿ ಏರಟೆಲ್‍ನವರಿಂದ 4ಜಿ ಕೇಬಲ್ ಲೈನ್ ಅಳವಡಿಸುವ ಕಾರ್ಯ ಆರಂಭವಾಗಿದ್ದು ಸುಧಾರಿತ ಯಂತ್ರೋಪಕರಣಗಳಿಂದ ಕಾಮಗಾರಿ ನಡೆಸಲಾಗುತ್ತಿದೆ ಆದರೇ ಪಟ್ಟಣದ ಬಹುತೇಕ ಕಡೆ 24*7 ಕುಡಿಯುವ ನೀರು ಸರಬರಾಜು ಮಾಡುವ ಪೈಪಲೈನಗಳಿಗೆ ಹಾನಿ ಮಾಡಲಾಗುತ್ತಿದ್ದು. ಪ್ರತಿನಿತ್ಯ ಲಕ್ಷಾಂತರ ಲೀ. ಶುದ್ದ ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ ಅಲ್ಲದೇ ಜನರಿಗೂ ನೀರು ಸರಬರಾಜಿನಲ್ಲಿ ಆಗಾಗ್ಗೆ ವ್ಯತೆಯ ಕಂಡು ಬರುತ್ತಿದೆ.
ಶುಕ್ರವಾರ ಸಾಯಂಕಾಲ ಪಟ್ಟಣದ ಗೌರಿಗುಡಿ ಸಮೀಪದ ರಸ್ತೆಯಲ್ಲಿ ಕಾಮಗಾರಿ ಆರಂಭಿಸಿರುವ ಏರಟೆಲ್ ಗುತ್ತಿಗೆದಾರರು ಇಲ್ಲಿಯ ಕುಡಿಯುವ ನೀರಿನ ಪೈಪನ್ನು ಒಡೆದು ಹಾಕಿದ್ದು ನೀರು ಚರಂಡಿ ಪಾಲಾಗಿದೆ ಅಲ್ಲದೇ ರಸ್ತೆಯಲ್ಲ ಕೇಸರುಮಯವಾಗಿ ಪರಿವರ್ತನೆಗೊಂಡಿದ್ದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಶನಿವಾರ ಪುರಸಭೆಗೆ ದೂರು ಸಲ್ಲಿಸಲು ಆ ಭಾಗದ ಜನರು ಹಾಗೂ ವಿವಿಧ ಸಂಘಟನೆಗಳವರು ಸಜ್ಜಾಗಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Trending Tagged With: ಕ್ರಮವೇ ಜರುಗಿಸದ ಸಬಂಧಿಸಿದ ಅಧಿಕಾರಿಗಳು, ಪಟ್ಟಣದಲ್ಲಿ ಕುಡಿಯುವ ನೀರಿನ ಪೈಪಲೈನಗಳಿಗೆ, ಸಾರ್ವಜನೀಕರ ಆಕ್ರೋಶ, ಸುಧಾರಿತ ಯಂತ್ರೋಪಕರಣಗಳಿಂದ ಕಾಮಗಾರಿ, ಹಳಿಯಾಳದಲ್ಲಿ ಎರಟೆಲ್ 4ಜಿ ನೆಟವರ್ಕ ಕಾಮಗಾರಿ, ಹಾನಿ ಲಕ್ಷಾಂತರ ಲೀ ನೀರು ಪೊಲು

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,167 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...