ಹಳಿಯಾಳ: ಹಳಿಯಾಳ ಧಾರವಾಡ ರಸ್ತೆಯ ಪಟ್ಟಣದಿಂದ ೩ ಕೀಮಿ ಅಂತರದಲ್ಲಿರುವ
ವಿವೇಕ ಪ್ರಗತಿ ಬಳಿ ಶನಿವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಹಳಿಯಾಳ ಪಿಎಸ್ ಐ ಆನಂದಮೂರ್ತಿ, ಸಿಪಿಐ ಲೋಕಾಪುರ ಅವರು ಭೆಟಿ ನೀಡಿ ಪರಿಶಿಲನೆ ನಡೆಸಿದ್ದು.
ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ಮಹಿಳೆಯ ಕೊಲೆ ಮಾಡಿ ಇಲ್ಲಿಗೆ ತಂದು ಬಿಸಾಡಿರುವ ಶಂಕೆಯನ್ನು ಪೋಲಿಸರು ವ್ಯಕ್ತಪಡಿಸಿದ್ದಾರೆ.
Leave a Comment