• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು;ವಿನಾಯಕ ಪಟಗಾರ

January 10, 2019 by Gaju Gokarna Leave a Comment

watermarked IMG 20190110 WA0012

ಹೊನ್ನಾವರ ..ರಕ್ತದಾನ ಮಾಡುವುದು ಉತ್ತಮ ಕೆಲಸವಾಗಿದ್ದು, ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರ ಜೀವ ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳು ನಿರ್ವಹಿಸಬೇಕು ಆ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ಡಾ. ರಾಜೇಶ ಕಿಣ , ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ ಹೊನ್ನಾವರ ಇವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ, ಲಯನ್ಸ್ ಕಬ್ಲ್ ಹೊನ್ನಾವರ ಹಾಗೂ ಸರ್ಕಾರಿ ಆಸ್ಪತ್ರೆ ಹೊನ್ನಾವರದ ಸಹಯೋಗದಲ್ಲಿ ನಡೆದ ರಕ್ತದಾನದ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಆಗಿ ಭಾಗವಹಿಸಿ ಮಾತನಾಡಿದರು.
ವಿನಾಯಕ ಪಟಗಾರ ಮಾತನಾಡಿ ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ದೇವರಿಗೆ ಹರಕೆಯನ್ನು ಹೊರುವ ಸಂದರ್ಭದಲ್ಲಿ ರಕ್ತದಾನ ಮಾಡುತ್ತೇನೆ ಎಂದು ಪ್ರತಿಜ್ಞೆ ಕೈಗೊಳ್ಳಬೇಕು ಹಾಗೂ ಆ ಮೂಲಕ ಇತರರ ಜೀವ ಉಳಿಸಬೇಕು ಎಂದು ಹೇಳಿದ್ದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕಬ್ಲ್‍ನ ಅಧ್ಯಕ್ಷರಾದ ರಾಜೇಶ ಸಾಳೇಹಿತ್ತಲ್ ಮಾತನಾಡಿ ಪ್ರತಿಯೊಬ್ಬರು ನಮ್ಮೊಂದಿಗೆ ಕೈ ಜೋಡಿಸಿ ರಕ್ತದಾನ ಶಿಬಿರ ಯಶ್ವಸಿಗೊಳಿಸಬೇಕು ಎಂದದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗೇಶ ಶೆಟ್ಟಿ, ಪ್ರಭಾರಿ ಪ್ರಾಂಶುಪಾಲರು ವಹಿಸಿ ಮಾತನಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ಲಯನ್ಸ್ ಕಬ್ಲನ್ ಇತರ ಸದಸ್ಯರು ಭಾಗವಹಿಸಿದರು.
ಗಾಯತ್ರಿ ಗೌಡ ಕಾರ್ಯಕ್ರಮ ನಿರೂಪಿಸಿದರು. ಯು. ಎಸ್. ವಿದ್ಯಾಶ್ರೀ ವಂದಿಸಿದರು. ರೇಷ್ಮಾ ಸಂಗಡಿಗರು ನಾಡಗೀತೆ ಹಾಡಿದರು. ಜೀನತ್‍ಯವರು ಸ್ವಾಗತಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆ ಹೊನ್ನಾವರದಲ್ಲಿ ಏರ್ಪಡಿಸಿದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದರು.

watermarked IMG 20190110 WA0008

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಜವಾಬ್ದಾರಿ ವಿದ್ಯಾರ್ಥಿಗಳು, ಜೀವ ರಕ್ಷಣೆ ಮಾಡುವ, ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು, ಲಯನ್ಸ್ ಕಬ್ಲ್‍ನ ಅಧ್ಯಕ್ಷ, ವಿನಾಯಕ ಪಟಗಾರ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,068 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...