• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಾರ್ಷಿಕ ಸ್ನೇಹ ಸಮ್ಮೆಳನ

January 16, 2019 by Püshpãhås ßãstíkâr Leave a Comment

watermarked IMG 20190116 WA0008
ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ ಟ್ರಸ್ಟ್(ರಿ.) ಗೋಕರ್ಣದ ಶ್ರೀ ಶ್ರೀ ರಾಘವೇಶ್ವರ ಭಾರತೀ ಶಾಲೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಾಲಕರ ದಿನಾಚರಣೆಯು ದಿನಾಂಕ 17/01/2019 ಮತ್ತು 18/01/2019 ರಂದು ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಎ.ವಿ.ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ.‌ಗಿರೀಶ ಕುಚನಾಡ ಹಾಗೂ  ಉದ್ಘಾಟಕರಾಗಿ ಸ್ಥಳಿಯ ಉದ್ಯಮಿಗಳಾದ ಸಿದ್ದಾರ್ಥ ಗಣಪತಿ ನಾಯಕ ಇವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ನಾಯಕ ತೊರ್ಕೆ ವಹಿಸಲಿದ್ದು, ಮೆನೆಜಿಂಗ್ ಟ್ರಸ್ಟಿಗಳಾದ ಡಾ. ಎಮ್.ಡಿ ನಾಯ್ಕ ಇವರು ಉಪಸ್ಥತರಿರುವರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ
ಪಾರಿತೋಷಕ ವಿತರಣೆ,
ಹಾಗೂ ಶೈಕ್ಷಣಿಕವಾಗಿ ಮೇಲ್ಪಂಕ್ತಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ.
 ನಂತರ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ 2 ದಿನ ಜರುಗಲಿದೆ.
           ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಆಗಮಿಸಬೇಕಾಗಿ  ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಪ್ರೀತಿ,ಆದರದಿಂದ ಆಮಂತ್ರಿಸಿರುತ್ತಾರೆ.
watermarked IMG 20190116 WA0007

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Kumta News Tagged With: ) ಗೋಕರ್ಣದ ಶ್ರೀ ಶ್ರೀ ರಾಘವೇಶ್ವರ ಭಾರತೀ, Annual Friendship Sammelan, Education Foundation, Sri Raghaveshwara Bharathi School of Gokarna, ಗೋಕರ್ಣದ, ವಾರ್ಷಿಕ ಸ್ನೇಹ ಸಮ್ಮೆಳನ, ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ ಟ್ರಸ್ಟ್ರಿ., ಶ್ರೀ ರಾಘವೇಶ್ವರ ಭಾರತೀ ಶಾಲೆ

Explore More:

About Püshpãhås ßãstíkâr

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...