• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

January 17, 2019 by Yogaraj SK Leave a Comment

watermarked IMG 20190117 WA0036
ಹಳಿಯಾಳ:- ಮ್ಯಾಕ್ಸಿ ಕ್ಯಾಬ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊರ್ವ ಸ್ಥಳದಲ್ಲೇ ಸಾವಿಗಿಡಾಗಿರುವ ದುರ್ಘಟನೆ ಬುಧವಾರ ನಡೆದಿದೆ.
ಹಳಿಯಾಳ ತಾಲೂಕಿನ
ಮಾಗವಾಡ ಗ್ರಾಮದ ರಹವಾಸಿ ಶ್ರೀನಾಥ ಗೌಡಾ(೩೫)  ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಪಟ್ಟಣದಿಂದ ೨ ಕೀಮಿ‌ ಅಂತರದಲ್ಲಿ ದುರ್ಘಟನೆ ಸಂಭವಿಸಿದೆ.
ಹಳಿಯಾಳ ಪಿಎಸ್ ಐ ಆನಂದಮೂರ್ತಿ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.
 ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
watermarked IMG 20190117 WA0047 watermarked IMG 20190117 WA0046

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News Tagged With: Bike Accident Rider Death, Bike Rider location, Kalaghatti State Highway, Maxi Cab Vehicle, ಕಲಘಟಗಿ ರಾಜ್ಯ ಹೆದ್ದಾರಿಯ, ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು, ಬೈಕ್ ಸವಾರನೊರ್ವ ಸ್ಥಳ, ಮ್ಯಾಕ್ಸಿ ಕ್ಯಾಬ್ ವಾಹನ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...