• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ

January 22, 2019 by Yogaraj SK Leave a Comment

ಹಳಿಯಾಳ:- ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಹಳಿಯಾಳದಲ್ಲಿ ವಿವಿಧ ಸಂಘ -ಸಂಸ್ಥೆಗಳಿಂದ ಹಾಗೂ ಮುಸ್ಲಿಂ ಸಮಾಜ ಬಾಂಧವರಿಂದ ಕೂಡ ಭಕ್ತಿಪೂರ್ವಕ ಶೃದ್ದಾಂಜಲಿ ಸಲ್ಲಿಸಲಾಗಿರುವುದು ಸ್ವಾಮಿಜಿಗಳು ಸಮಾನತೆಯ ಹರಿಕಾರರಾಗಿದ್ದರು ಎನ್ನುವುದಕ್ಕೆ ಇಂಬು ನೀಡಿದಂತಾಗಿದೆ.
ಪಟ್ಟಣದ ಜವಾಹರ್ ರಸ್ತೆಯಲ್ಲಿ ಪಟ್ಟಣದ ಮುಸ್ಲಿಂ ಸಮಾಜದ ಮೌಲಾನಾ(ಧರ್ಮಗುರು) ನಸ್ರುಲ್ಲಾ, ಹಾಜಿ ಲಿಯಾಖತ ಅಲಿ ದಲಾಲ, ಪ್ರಮುಖರಾದ ರಾಜು ಮುಲ್ಲಾ, ಸೈಯದಲಿ ಅಂಕೋಲೆಕರ, ಸುಬಾನಿ ಹುಬ್ಬಳ್ಳಿ ಮೊದಲಾದವರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷದ ಮೌನಾಚರಣೆ ಸಲ್ಲಿಸಿ ಶೃದ್ದಾಂಜಲಿ ಸಲ್ಲಿಸಿದರು.
ಸೋಮವಾರ ರಾತ್ರಿ ಪಟ್ಟಣದ ಶಿವಾಜಿ ವೃತ್ತದದಲ್ಲಿ ಮಿನಿ ವಿಧಾನಸೌಧದ ಎದುರು ವಿವಿಧ ಸಂಘಟನೆಯವರು ಜಂಟಿಯಾಗಿ ಶಿವಕುಮಾರ ಸ್ವಾಮಿಜಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೆಣದ ಬತ್ತಿಗಳನ್ನು ಬೆಳಗಿ ಮೌನಾಚರಣೆ ಸಲ್ಲಿಸಿ ಶ್ರೀಗಳಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿದರು.
ಜವಾಹರ ರಸ್ತೆಯಲ್ಲಿ ಕೂಡ ವ್ಯಾಪಾರಸ್ಥರು, ಸಾರ್ವಜನೀಕರು, ಪಟ್ಟಣದ ವೀರಕ್ತ ಮಠದಲ್ಲಿ ಕೂಡ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಸಮಾಜ ಬಾಂಧವರಿಂದ ಶೃದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಬೆಂಡಿಗೆರಿಮಠ, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ವಿಲಾಸ ಕಣಗಲಿ, ಪದಾಧಿಕಾರಿಗಳು, ಕಾರ್ಯಕರ್ತರು, ಲಾಯನ್ಸ್ ಕ್ಲಬ್‍ನ ಅಧ್ಯಕ್ಷ ಹಿರೇಮಠ, ಜೀಜಾಮಾತಾ ಮಹಿಳಾ ಸಂಘಟನೆಯ ಭಾರತಿ ಬಿರ್ಜೆ, ಶಾಂತಾ ಹಿರೇಕರ, ಪತ್ರಕರ್ತರು, ಪಿಎಸ್‍ಐ ಆನಂದಮೂರ್ತಿ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Posts :

ಹೆತ್ತಮ್ಮನಿಂದಲೇ 25...
ಪತ್ರಕರ್ತ ನಿಲೇಶ ಆ...
ಹೊನ್ನಾವರÀಕ್ಕೆ ಪ್...
ಈಶ್ವರೀಯ ವಿಶ್ವ ವಿ...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: also the devotional Shraddhanjali, centenary, devotional srddanjali, Dharmaguru, Different organizations haliyaladalli, God to walk, Haji Liyakata Ali Dalal of the town's Muslim community, In Shivaji Circle, Maulana, Muslim community, Nasrulla, opposite the Mini Vidyasudha, Raju Mullah, Subani Hubli etc, Syedali Ankolekar, the flower of the Sree's portrait, the Muslim community, the Swamiji's equality, the town of Jawahar Road, triple dasohi, Triple dasohi svamijige Shivakumar

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,450 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.