• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್‍ನಿಂದ ಪೂರ್ವಬಾವಿ ಸಭೆ

January 22, 2019 by Gaju Gokarna Leave a Comment

hnr 22 block cong.

ಹೊನ್ನಾವರ : ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಸಮರ್ಥವಾಗಿ ಚುನಾವಣೆ ಎದುರಿಸುವ ಉದ್ದೇಶದಿಂದ ಬರುವ ಶನಿವಾರ ಜ.26 ರಂದು ಹೊನ್ನಾವರ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಪೂರ್ವಬಾವಿ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಬೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಎಂ. ಶೆಟ್ಟಿ, ಜಿಲ್ಲಾ ಕಾಂಗ್ರೇಸ್‍ನಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಶಂಭು ಶೆಟ್ಟಿ, ಕಾರ್ಯದರ್ಶಿ ನಾಗೇಶ ನಾಯ್ಕ, ಪಟ್ಟಣ ಪಂಚಾಯತ ಅಧ್ಯಕ್ಷೆ ರಾಜಶ್ರೀ ನಾಯ್ಕ, ಉಪಾಧ್ಯಕ್ಷೆ ಶರಾವತಿ ಮೇಸ್ತ, ಪ.ಪಂ. ಸದಸ್ಯರುಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೇಸ್ ಪದಾಧಿಕಾರಿಗಳು ಪಾಲ್ಗೋಳ್ಳಲಿದ್ದಾರೆ.

ಕಾರಣ ಪಕ್ಷದ ಕಾರ್ಯಕರ್ತರು, ಮುಖಂಡರುಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ-ಸೂಚನೆ ನೀಡುವಂತೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Canara News Tagged With: d. On 26th, from the Black Congregation, Honnavar P.P. Elections -2019, Honnavar Town Panchayat Election, New English School Conference, Pre-Executive Meeting of Workers, the Eastern Conference

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...