• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಜ್ಞಾನ ಹಬ್ಬ ಮತ್ತು ತಾಲೂಕಾ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ

January 24, 2019 by Gaju Gokarna Leave a Comment

ಹೊನ್ನಾವರ . ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲು ತಾಲೂಕಾ ಮಟ್ಟದ ಆಯ್ಕೆ ಶಿಬಿರವನ್ನು ದಿನಾಂಕ 29-01-2019ರಂದು ಹೊನ್ನಾವರ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಸಂತೇಗುಳಿಯಲ್ಲಿ ಆಯೋಜಿಸಲಾಗಿದೆ. ಆಸಕ್ತ 6 ರಿಂದ 16 ವರ್ಷ ವಯಸ್ಸಿನ ಮಕ್ಕಳು ಕೆಳಕಂಡ 4 ಕ್ಷೇತ್ರದಲ್ಲಿ ಭಾಗವಹಿಸಬಹುದು.
ಸೃಜನಾತ್ಮಕ ಕಲೆ ವಿಭಾಗದಲ್ಲಿ, ಚಿತ್ರಕಲೆ, ಕರಕುಶಲ, ಜೇಡಿ ಮಣ ್ಣನ ಕಲೆ(ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಬರವಣ ಗೆ ವಿಭಾಗದಲ್ಲಿÉ, ಕಥೆ, ಕವನ, ಪ್ರಬಂಧ ಬರೆಯುವುದು(ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು) ಸೃಜನಾತ್ಮಕ ಪ್ರದರ್ಶನ ಕಲೆ ವಿಭಾಗದಲ್ಲಿ, ಶಾಸ್ತ್ರೀಯ ಸಂಗೀತ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರ ಅಭಿನಯ, ಯೋಗನೃತ್ಯ, ಮ್ಯಾಜಿಕ್ ಮತ್ತು ವಿಜ್ಞಾನದಲ್ಲಿ ನೂತನ ಆವಿಷ್ಕಾರಕ್ಕೆ ಸಂಬಂಧ ಪಟ್ಟಂತೆ ವಿಜ್ಞಾನ ಹಬ್ಬದ ಸಂಬಂಧ, ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಸ್ಪರ್ಧೆ ಇರುತ್ತದೆ. ನಿಗದಿತ ದಿನಾಂಕದ ಒಳಗೆ ಅಥವಾ ಅದೇ ದಿನ ಬಂದು ಹೆಸರು ನೋಂದಾಯಿಸಬಹುದು. ಅಲ್ಲದೇ ಈಗ ನಡೆಯುತ್ತಿರುವ, ಉಳಿದ ವಾರಾಂತ್ಯದ ತರಬೇತಿಗೂ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ 08387-222023, 9480789435 ಫೋನ್ ನಂಬರ್‍ಗೆ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾವರ ಇವರು ಕೋರಿರುತ್ತಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: 08387-222023, 9480789435 Infant Development Planners, Balabhavan Society, Child Development Scheme, Essay Writing, Kalashree Award for Selecting Camp, Kumuda Development Organization, Name can be registered. For more information, Poetry, Santhiguli, Science Festival, Senior School, story, Taluk Level, Women and Children Development Department

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar