• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ

January 29, 2019 by Yogaraj SK Leave a Comment

IMG 20190129 WA0072
ಬೆಂಗಳೂರು :-  ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು.
 ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.
ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್,  1930 ಜೂನ್ 3 ರಂದು ಜನಿಸಿದ್ದರು.
ಮಾಜಿ ಪ್ರಧಾನಿ ಅಜಾತಶತ್ರು ದಿ.
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಅವರು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದರು.
ಆಪರೇಷನ್ ವಿಜಯ ಮತ್ತು ಅಣುಬಾಂಬ್ ನ ಯಶಸ್ವಿ ಪರೀಕ್ಷೆಯ ಮೂಲಕ‌ ವಿಶ್ವದಲ್ಲೇ ಭಾರತ ಯಾವುದಕ್ಕೂ ಕಡಿಮೆ‌ ಇಲ್ಲ ಎಂಬುದನ್ನು ತೊರಿಸಿಕೊಟ್ಟಿದ್ದ
ಜಾರ್ಜ್ ಫರ್ನಾಂಡೀಸ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಪಿಜೆ ಅಬ್ದುಲ್‌ಕಲಾಮ್ ತಂಡ ದೇಶಕ್ಕಾಗಿ ಮಾಡಿದ ಅಗಾಧ ಸೇವೆಯನ್ನು ಜನಾ ಸ್ಮರಿಸುತ್ತಿದ್ದಾರೆ.
ಅಪರೂಪದ ತ್ರಿವಳಿ ರತ್ನಗಳು ಅಮರ್ – ಅಕ್ಬರ್ – ಅಂಥೋನಿ
ಅಂದರೇ ಅಟಲ್- ಅಬ್ದುಲ್ – ಜಾರ್ಜ್  ..೩ ಅಮೂಲ್ಯ
ಮುತ್ತುಗಳನ್ನು ದೇಶ ಕಳೆದುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ
ಸಂದೇಶಗಳು ಹರಿದಾಡುತ್ತಿವೆ.
IMG 20190129 WA0073 IMG 20190129 WA0071

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other Tagged With: APJ Abdul Kalam, Atal Bihari Vajpayee, former Prime Minister Ajatashtru, George Fernandes, his own impression in politics, longtime sick, Operation Vijaya, suffering, the country's largest service provider, the former Minister of Justice George Fernandes, the nuclear test of the nuclear test, ಅಟಲ್ ಬಿಹಾರಿ ವಾಜಪೇಯಿ, ಅಣುಬಾಂಬ್ ನ ಯಶಸ್ವಿ ಪರೀಕ್ಷೆ, ಆಪರೇಷನ್ ವಿಜಯ, ಎಪಿಜೆ ಅಬ್ದುಲ್‌ಕಲಾಮ್ ತಂಡ ದೇಶ, ಜಾರ್ಜ್ ಫರ್ನಾಂಡಿಸ್, ದೀರ್ಘ ಕಾಲದಿಂದ ಅನಾರೋಗ್ಯ, ಬಳಲುತ್ತಿದ್ದ, ಮಾಜಿ ಪ್ರಧಾನಿ ಅಜಾತಶತ್ರು, ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ, ಮಾಡಿದ ಅಗಾಧ ಸೇವೆ, ರಾಜಕಾರಣದಲ್ಲಿ ತಮ್ಮದೆ ಆದ ಛಾಪು

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...