• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

January 29, 2019 by Gaju Gokarna 1 Comment

ಹೊನ್ನಾವರ . ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ತನ್ಮಯ ನಾಯ್ಕ ಹಾಗೂ ಸೌರಭಾ ಹೆಗಡೆ Micro Hydro Generator  ಎಂಬ ಮಾದರಿಯನ್ನು ತಯಾರಿಸಿ ದೆಹಲಿಯಲ್ಲಿ ಪೆಬ್ರವರಿ 8 ಮತ್ತು 9 ರಂದು ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿ ಯವರು, ಶಾಲಾ ಆಡಳಿತ ಮಂಡಳಿ, ಕಾರ್ಯದರ್ಶಿಗಳು, ಆಡಳಿತ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Students of Sri Maruti Housing School are selected at the CBSE science museum

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: CBSE, Micro Hydro Generator, Regional Science Model Exhibition, Saurabh Hegde, Science Museum, Shri Maruti Housing School, Students Nationalwide, Thanaya Naika

Explore More:

Reader Interactions

Comments

  1. Prakash says

    January 29, 2019 at 6:31 pm

    congratulations

    Reply

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...