• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಹಾಯಧನ ಪಡೆಯುವ ಶಾಲಾ ನೌಕರರ ಸಂಘದ ಅಧ್ಯಕ್ಷರಾಗಿ ಬಾಲಚಂದ್ರ ಭಟ್ ಉಪಾಧ್ಯಕ್ಷರಾಗಿ ಮಹೇಶ ಶೆಟ್ಟಿ ಆಯ್ಕೆ.

February 4, 2019 by Vishwanath Shetty Leave a Comment

ಹೊನ್ನಾವರ ಸಹಾಯಧನ ಪಡೆಯುವ ಶಾಲಾ ನೌಕಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೆಂಥ್ ಥಾಮಸ್ ಪ್ರೌಡಶಾಲೆಯ ಶಿಕ್ಷಕರಾದ ಬಾಲಚಂದ್ರ ಭಟ್, ಉಪಾಧ್ಯಕ್ಷರಾಗಿ ಆರ್.ಇ.ಎಸ್ ಪ್ರೌಡಶಾಲೆ ಹಳದಿಪುರ ಶಿಕ್ಷಕರಾದ ಮಹೇಶ ಶೆಟ್ಟಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಸಿ.ಜಿ.ನಾಯ್ಕ, ಪಿ.ವಿ.ಕಾರವಾರ, ಎಂ.ರಾಜಶೇಖರ, ರಾಜು ಲಮಾಣಿ, ಎಲ್.ಎಮ್.ಹೆಗಡೆ, ವಿಲ್ಸನ್ ಲೂಯಿಸ್, ಶೈಲೇಶ ಶೋಯನ್, ಎಚ್.ಎಸ್.ಗುನಗಾ, ರಮೇಶ ಮೇಸ್ತ, ಮನೋಹರ ನಾಯ್ಕ, ಅಶೋಕ ರಾಥೋಡ್, ಮಹಾಂತೇಶ ಎನ್, ಇಂದಿರಾ ಯಾಜಿ, ಕಲ್ಪನಾ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಹಾಯದನ ಪಡೆಯುವ ಶಾಲಾ ನೌಕರರ ಪತ್ತಿನ ಸಹಾಕಾರಿ ಸಂಘದ ಕಾರ್ಯನಿರ್ವಾಹಕ ಜಿ.ಎಸ್.ಭಟ್ ತಿಳಿಸಿದ್ದಾರೆ.

watermarked 120190204 14324395

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: Ashok Rathore, Assistant Beneficiary, Balachandra Bhat as Chairman, Director of CG Nayaka, HS Gunaga, Indira Yaji, Kalpana Shetty, LM Hedge, M. Rajashekar, Mahantesh N, Mahesh Shetty Chairman as Vice President, Manohar Naik, PV Karavar, Raju Lamani, Ramesh Mesta, School Employees Association, Shailesh Shoyan, Wilson Louis

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...