• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್

February 5, 2019 by Yogaraj SK Leave a Comment

BJP youth wing officer, Vishnu Nair
ದಾಂಡೇಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ವಿಷ್ಣು ನಾಯರ್ ಆಯ್ಕೆಯಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು ಬರುತ್ತಿದ್ದರು.
ನಗರದ ವಿವಿಧ ಜನಪರ ಹೋರಾಟ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ  ವಿಷ್ಣು ಇದೀಗ ದಿ: ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿದ್ದಾರೆ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News Tagged With: Atal Bihari Vajpayee fan organization, Atal Bihari Vajpayee's fan organization Dandeli, BJP youth wing officer, Vishnu Nair

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...