• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಲೆಗೆ ಗುಂಡು ಹೊಡೆದುಕೊಂಡು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ವ್ಯಕ್ತಿ

February 10, 2019 by Yogaraj SK Leave a Comment

Talege guṇḍu hoḍedukoṇḍu kārinallē ātmahatye
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ
ಹಳಿಯಾಳ ತಾಲೂಕಿನ ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯ ಅಜಗಾಂವ ಸಮೀಪ
ವ್ಯಕ್ತಿಯೊರ್ವ ತನ್ನ ಕಾರಿನಲ್ಲೆ
 ತಲೆಗೆ  ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
          ಮೈಸೂರಿನ ಟಿ ನರಸೀಪುರ ನಿವಾಸಿ ಎನ್ನಲಾದ ಮಂಜುನಾಥ ವಾಸು ನಾಡ ಪಿಸ್ತೋಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ  ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಗ್ರಾಮಸ್ಥರ ಮಾಹಿತಿ ಆಧರಿಸಿ   ಹಳಿಯಾಳ ಪೊಲೀಸ ಇಲಾಖೆಯ ಡಿವೈಎಸ್ಪಿ ಮೊಹನಪ್ರಸಾದ,  ಪಿಎಸ್ ಐ ಆನಂದಮೂರ್ತಿ, ಸಿಪಿಐ ಲೋಕಾಪುರ ಅವರು  ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ನಡೆದ ದುರ್ಘಟನೆ ಬೆಳಕಿಗೆ ಬಂದಿದೆ.
 ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದು  ತನಿಖೆ ನಡೆಸಲಾಗುತ್ತಿದೆ.
Talege guṇḍu hoḍedukoṇḍu kārinallē ātmahatye

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: a man from Mysore, a resident of T Narasipura in Mysore, Ajagawa Nearby, CPI Lokakapura, Dandeli State Highway, Haliya station, Manjunath Vasu, Police have arrested DYSP Mohan Prasada, PSI Anandamurthy, shooter from Nada Pistol, shot dead in the head, shot dead in the head and committed suicide in the car, Talege guṇḍu hoḍedukoṇḍu kārinallē ātmahatye

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...