• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ

February 11, 2019 by Gaju Gokarna Leave a Comment

National Award,Dinesh-Kamat-Patgrike..

ಹೊನ್ನಾವರ . ಸರಕಾರಿ ಸ್ವಾಮ್ಯ ಪ್ರತಿಷ್ಠಿತÀ ಸಂಸ್ಥೆಯಲ್ಲಿ ಒಂದಾದ ನ್ಯಾಶನಲ್ ಇನ್ಸೂರೆನ್ಸ್ ಕಂಪನಿಯಲ್ಲಿ ಸಿನಿಯರ್ ಸ್ಟಾರ್‍ಎಡ್ವೈಸರ್‍ರಾದ ಸಿ.ಎಮ್.ಡಿ ಕ್ಲಬ್ ಸದಸ್ಯರಾದ ದಿನೇಶ ಕಾಮತರನ್ನು ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರತಿನಿಧಿಗಳ ಸಮ್ಮೇಳನದಲ್ಲಿ ವಿಮಾ ಕಂಪನಿಯ ಸಿ.ಎಂ.ಡಿ ಆಗಿರುವ ತಜಿಂದರ ಮೂಖರ್ಜಿ ಹಾಗೂ ಜನರಲ್ ಮೇನೆಜರರಾಗಿರುವ ರವಿಯವರು ಅದ್ದೂರಿಯಿಂದ ಸನ್ಮಾನಿಸಿದರು.

2017-18 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೆಚ್ಚಿನ ವ್ಯವಹಾರ ಮಾಡಿದ ಕುರಿತು ಅಲ್ಲದೇ ಪಾಲಿಸಿ ನವೀಕರಣ, ಕ್ಷೇಮ ಪರಿಹಾರವನ್ನೆಲ್ಲಾ ಪರಿಗಣ ಸಿ ಈ ಗೌರವವನ್ನು ನೀಡಲಾಯಿತು.

ರಾಷ್ಟ್ರಮಟ್ಟದಲ್ಲಿ 80 ಜನರಲ್ಲಿ, ನಮ್ಮ ರಾಜ್ಯದ ಸನ್ಮಾನಿತರಾದ ಮೂವರಲ್ಲಿ ಹೆಚ್ಚಿನ ಶ್ರೇಯಾಂಕವನ್ನು ಪಡೆದವರು ಇವರು ಎನ್ನುವುದು ವಿಶೇಷ. ಈ ಹಿಂದಿನ ವರ್ಷ ಚಂಡಿಘಡದಲ್ಲಿ ನಡೆದ ರಾಷ್ಟ್ರಮಟ್ಟದಲ್ಲಿ ಸಹ ಇವರನ್ನು ಸನ್ಮಾನಿಸಲಾಗಿತ್ತು.
ರಾಷ್ಟ್ರಮಟ್ಟದ ಪ್ರತಿನಿಧಿಗಳ ಸಮ್ಮೇಳನದ ಪೂರ್ವದಲ್ಲಿ ಗೋವಾದಲ್ಲಿ ನಡೆದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಇವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ತಮ್ಮ ಸಾಧನೆಗೆ ಎಲ್ಲಾ ಗ್ರಾಹಕರ ಹಾಗೂ ಶಾಖಾ ವ್ಯವಸ್ಥಾಪಕರಾದ ರಮೇಶ ಹಾಗೂ ಸಿಬ್ಬಂದಿ ವರ್ಗದವರ ಹಾಗೂ ಹಿರಿಯರ ಮಾರ್ಗದರ್ಶನವೇ ಕಾರಣ ಎನ್ನುವ ಇವರ ಸಾಧನೆಯನ್ನು ಹಲವಾರು ಸೇವಾ ಸಂಸ್ಥೆಗಳು ಅಭಿನಂದಿಸಿದ್ದಾರೆ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: CMD Club, Dinesh-Kamat-Patgrike.., Government Ownership Association, National Award, National Award for Excellence, National Day Award for Second Time, National Insurance Company, Senior StarEdvisor

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,038 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...