• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಗ್ರರಿಗೆ ತಕ್ಕ ಪಾಠ ಕಲಿಸಿ – ಮಾಜಿ ಸೈನಿಕರ ಆಗ್ರಹ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ

February 16, 2019 by Yogaraj SK Leave a Comment

ಹಳಿಯಾಳ :- ವೀರ ಯೋಧರ ರಕ್ತ ಹರಿಸಿದ ದುಷ್ಟ ಪಾಕಿಗಳ ರಕ್ತವನ್ನು ಹರಿಸಲು ನಾವು ಬಯಸುತ್ತೇವೆ. ಭಾರತ ಸರ್ಕಾರ ಹುತಾತ್ಮ ಸೈನಿಕರಿಗೆ ನ್ಯಾಯ ಒದಗಿಸಲು ಪಾಕಿಸ್ತಾನ ಪೋಷಿತ ಉಗ್ರರಿಗೆ ತಕ್ಕ ಪಾಠ ಕಲಿಸಲು ಕಠೋರವಾದ ಹೆಜ್ಜೆಯನ್ನು ಮುಂದಿಡಬೇಕೆಂದು ಮಾಜಿ ಸೈನಿಕರು ಆಗ್ರಹಿಸಿದ್ದಾರೆ.
ಗುರುವಾರ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರಿಗೆ ಶೃದ್ದಾಂಜಲಿ ಸಲ್ಲಿಸಿದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸೈನಿಕರ ಸಂಘದ ಹಳೀಯಾಳ ಘಟಕದವರು ಘಟನೆಯಲ್ಲಿ ಗಾಯಗೊಂಡ ಯೋಧರು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥೀಸಿದ್ದಾರೆ.
ಐಎಸ್‍ಐ ಸಂಘಟನೆಯ ಕುಮ್ಮಕ್ಕು ಜೈಶ್ ಎ ಮೊಹಮ್ಮದ ಸಂಘಟನೆಗಿದ್ದು ಇವರೆಲ್ಲರಿಗೆ ಪಾಕಿಸ್ತಾದ ಪರೋಕ್ಷ ಬೆಂಬಲವಿದೆ ಎಂಬುದು ಪದೆ ಪದೆ ಸಾಬಿತಾಗಿದ್ದು ಇಂತಹ ಹೇಯ ಮನಸ್ಥಿತಿಯವರಿಗೆ ಉತ್ತರ ಕೊಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡಬಾರದೆಂದು ಅವರು ವಿನಂತಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: duṣṭa pākigaḷa raktavannu harisalu, hutātmarige śr̥ddān̄jali sallike, Jam'mu kāśmīrada pulvāmādalli ugrara dāḷige, māji sainikara āgraha, the blood of heroic warriors, the blood of the evil Pakistani, the demand for former soldiers, the lesson for the terrorists, the submission of martyrs, The terrorist attacks in Pulwama in Jammu and Kashmir, ugrarige takka pāṭha kalisi, vīra yōdhara rakta harisida, ಉಗ್ರರಿಗೆ ತಕ್ಕ ಪಾಠ ಕಲಿಸಿ, ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ, ದುಷ್ಟ ಪಾಕಿಗಳ ರಕ್ತವನ್ನು ಹರಿಸಲು, ಮಾಜಿ ಸೈನಿಕರ ಆಗ್ರಹ, ವೀರ ಯೋಧರ ರಕ್ತ ಹರಿಸಿದ, ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,159 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar