• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ

February 20, 2019 by Yogaraj SK Leave a Comment

SHIVAJI 392 jayanati X MLA sunil hegde kkmp

ಹಳಿಯಾಳ:- ಜಗತ್ತಿಗೆ ನಾಯಕರಾಗಿರುವ ಅಪ್ರತಿಮ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಎಲ್ಲರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.
ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್‍ನ ಘಟಕದಿಂದ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಹಾಗೂ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು.
ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್‍ನ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ, ಶೀವಾಜಿ ನರಸಾನಿ, ಬಿಜೆಪಿಯ ಅನಿಲ ಮುತ್ನಾಳ, ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ, ವಿಜಯ ಬೋಬಾಟಿ, ರಾಜು ಮೊದಲಾದವರು ಇದ್ದರು.

SHIVAJI 392 jayanati X MLA sunil hegde kkmp SHIVAJI 392 jayanati X MLA sunil hegde kkmp SHIVAJI 392 jayanati X MLA sunil hegde kkmp SHIVAJI 392 jayanati X MLA sunil hegde kkmp

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: the former MLA Sunil Hegde, the iconic national figure Chhatrapati Shivaji, the Shivaji Maharaj of the world, The Shivaraj Marath Parishat of Karnataka

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,096 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...