• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಯ ಕರ್ನಾಟಕ ಸಂಘಟನೆಯಿಂದ ಸುಜೊಕ್ ಥೆರಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ – 7 ದಿನಗಳ ಕಾಲ ನಡೆಯಲಿರು‌‌ವ ಶಿಬಿರ

February 22, 2019 by Yogaraj SK Leave a Comment

chikitsa shibira jay karnataka sangh

ಹಳಿಯಾಳ:- ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಪಟ್ಟಣದ ಯಲ್ಲಾಪುರ ನಾಕೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ದೇಶಿಸಿ ತಜ್ಞ ವೈದ್ಯ ಡಾ.ಮಹೇಶ ಎನ್ ಮಾತನಾಡಿ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸೆ ಸಂಪೂರ್ಣ ಪ್ರಾಕೃತಿಕ ಚಿಕಿತ್ಸೆಯಾಗಿದ್ದು ಯಾವುದೇ ರೀತಿಯ ಸೈಡ್ ಎಫೆಕ್ಟ್‍ಗಳಿಲ್ಲ ಎಂದು ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಶೀರಾಜ ಮುನವಳ್ಳಿ, ವಿನಾಯಕ ಗಿಂಡೆ, ಸುಭಾಷ ಕೊಲಕಾರ, ಗೋಪಾಲ ಗರಗ, ಬಸವರಾಜ ಮೊದಲಾದವರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: 7 dinagaḷa kāla naḍeyaliru‌‌va śibira, 7 ದಿನಗಳ ಕಾಲ ನಡೆಯಲಿರು‌‌ವ ಶಿಬಿರ, 7-Day Campaign, Acupressure and Sujock Expeditionary Camp, Ākyūpraśar mattu sujōk terepi cikitsā śibira, ambēḍkar bhavana, Ambedkar Bhawan, Jaya Karnataka Organization, Jaya Karnataka Organization Hospital, jaya karnāṭaka saṅghaṭane āśraya, jaya karnāṭaka saṅghaṭaneyinda, sujok therapi cikitsā śibirakke cālane, Sujok Therapy Aid Camp, ಅಂಬೇಡ್ಕರ್ ಭವನ, ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ‌ ಚಿಕಿತ್ಸೆ‌ ಶಿಬಿರ, ಜಯ ಕರ್ನಾಟಕ ಸಂಘಟನೆ ಆಶ್ರಯ, ಜಯ ಕರ್ನಾಟಕ ಸಂಘಟನೆಯಿಂದ, ಸುಜೊಕ್ ಥೆರಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...