• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೋದಿ – ಪ್ರಧಾನ ಸೇವಕ ರಥ ಹಳಿಯಾಳಕ್ಕೆ ಭೇಟಿ – ಬಿಜೆಪಿಯಿಂದ ಸ್ವಾಗತ

February 22, 2019 by Yogaraj SK Leave a Comment

ಹಳಿಯಾಳ:- ಹಳಿಯಾಳಕ್ಕೆ ಆಗಮಿಸಿದ್ದ ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಪ್ರಧಾನ ಸೇವಕ (ಮೋದಿ) ರಥವನ್ನು ಹಳಿಯಾಳ ಬಿಜೆಪಿ ಘಟಕದಿಂದ ಸ್ವಾಗಸಲಾಯಿತು. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕೇಂದ್ರದ ಸಾಧನೆಗಳನ್ನು ಈ ರಥದಲ್ಲಿ ಅಳವಡಿಸಲಾದ ಬೃಹತ್ ಎಲ್‍ಇಡಿ ಸ್ಕ್ರೀನ್ ಮೂಲಕ ಜನರಿಗೆ ತೊರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅನಿಲ್ ಮುತ್ನಾಳ, ಸಂತೋಷ ಘಟಕಾಂಬಳೆ, ಸಂತಾನ ಸಾವಂತ, ಅನಿಲ ಗಿರಿ, ಶಿವಾಜಿ ಇದ್ದರು ಮತ್ತು ರಥದೊಂದಿಗೆ ನಿಂಗಪ್ಪ ಗೌಡಾ, ಶ್ರೀನಿಧಿ, ಶೇಖರ, ಅಣ್ಣಪ್ಪಾ, ಪವನ ಆಗಮಿಸಿದ್ದರು.

Modi - Prime Minister's visit to Rath Halalaya - welcome from the BJP

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News, Telecom offers Tagged With: anila giri, Annappa, Bijepi mukhaṇḍarāda anil mutnāḷa, bijepiyinda svāgata, BJP welcomes, haḷiyāḷa bijepi ghaṭaka, Hariyala BJP unit with BJP leaders Anil Mutnal, mōdi - pradhāna sēvaka ratha haḷiyāḷakke bhēṭi, Modi - Prime Minister's visit to Rath Halalaya - welcome from the BJP, Modi's leadership, narendra modi, pavana, Pivana, pradhāna mantri mōdi nētr̥tva, Prime Minister of India, Rath Haleyiya, santāna sāvanta, santōṣa ghaṭakāmbaḷe, śēkhara, Shekhar, śivāji iddaru mattu rathadondige niṅgappa gauḍā, śrīnidhi, Srinivas, Sushilkumar Shinde

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...