• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ

February 28, 2019 by Vishwanath Shetty Leave a Comment

watermarked DSC06685

ಮಧ್ಯಪ್ರದೇಶ ಕರ್ನಾಟಕ ಸೇರಿದಂತೆ ದೇಶದ ವಿವಿದಡೆ ಹಿಂದೂಗಳ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ ನೀಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಹೊನ್ನಾವರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ನಮೀತಾ ಕಾಮತ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಹಿಂದೂಪರ ನಾಯಕರ ಹತ್ಯೆ ಹಾಗೂ ಹಿಂದೂ ಮುಖಂಡರಮೇಲೆ ಹಲ್ಲೆಗಳು ಹೆಚ್ಚುತ್ತಿದೆಯಾದರೂ ಈ ಪ್ರಕರಣಗಳ ವಿಚಾರಣೆಯನ್ನು ಮಾಡಲು ರಾಜ್ಯ ಸರಕಾರ ವಿಫಲವಾಗಿದ್ದು, ಈ ಘಟನೆಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಬೇಕು. ಮದರಸಾಗಳು ಹಾಗೂ ಭಯೋತ್ಪಾದನಾ ಮೂಲವಾಗಿರುವ ಸಂಘಟನೆಗಳ ನಡುವಿನ ಸಂಬಂಧದ ಬಗ್ಗೆ ಆಳವಾದ ತನಿಖೆ ನಡೆಸಬೇಕು ಹಾಗೂ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ನೋಡಿ ಅದನ್ನು ತಕ್ಷಣವೇ ನಿಷೇಧಿಸಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ
ಈ ಸಂಧರ್ಭದಲ್ಲಿ ವಿನಾಯಕ ವಂದೂರಕರ, ಮಹೇಶ ಆಚಾರ್ಯ, ಎಮ್. ಡಿ. ನಾಯ್ಕ, ಜಿ.ಟಿ.ಭಟ್, ಗೀತಾ ವಂದೂರಕರ, ವಾಸಂತಿ ಮುರ್ಡೆಶ್ವರ, ಜಯಲಕ್ಮೀ ಕಲ್ಗಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Canara News Tagged With: assassination of Hindu leaders, assassinations, bhayōtpādanā mūlavāgiruva saṅghaṭane, Central Investigators, demanding that the case be investigated by the Hindu Jan Sanghagraha Committee, hindu hatyeya prakaraṇavannu kēndrīya tanikhā sansthege vahisuvante āgrahisi, hindu janajāgrati samiti, Hindu leaders, hindū mukhaṇḍaramēle hallegaḷu, hindūpara nāyakara hatye, Honnavar, honnāvara ivarinda manavi, Karnataka Madhya Pradesh, karnāṭaka madhyapradēśa sēridante vividaḍhe, kēndrīya tanikhādaḷa, Madarasāgaḷu, Madrassas, terrorist-based organization

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...