• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ‌ ಸಚಿವರು

March 6, 2019 by Yogaraj SK Leave a Comment

siddeshwara swami pravachana minister R V Deshpande visit

ಹಳಿಯಳ :- ಇಂದು ಮನುಷ್ಯ ಅತಿಯಾದ ಆಸೆಗೆ ದಾಸನಾಗುತ್ತಿದ್ದಾನೆ. ಆಸೆಯೆ ದುಃಖಕ್ಕೆ ಮೂಲ ಎಂಬುದನ್ನು ಮನುಷ್ಯ ಅರಿತುಕೊಂಡು ಬಾಳಬೇಕಿದೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು.
ಪಟ್ಟಣದ ಛತ್ರಪತಿ ಶೀವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಸ್ವಾಮೀಜಿಗಳು ಮನುಷ್ಯ ಆಸೆ ಪಡಬೇಕು ಅದಕ್ಕೂ ಮಿತಿ ಇರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲವಾಗುತ್ತದೆ ಎಂದು ಭಗವಾನ್ ಬುದ್ದರ ಹಿತೋಪದೇಶಗಳು ಹಾಗೂ ಬಸವಣ್ಣವರ ವಚನಗಳ ಸಾರವನ್ನು ತಿಳಿಸಿ ಹೇಳುವ ಮೂಲಕ ಜೀವನದಲ್ಲಿ ಎಷ್ಟು ಬೆಕೋ ಅಷ್ಟೇ ಇಟ್ಟುಕೊಳ್ಳಿ, ಹೆಚ್ಚಿನದಕ್ಕೆ ಆಸೆ ಪಡಬೇಡಿ, ಆಸೆ-ದುರಾಸೆ ಎರಡು ಜೀವನದಲ್ಲಿ ದುಃಖಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಶ್ರೀಗಳು ತಿಳುವಳಿಕೆ ನೀಡಿದರು.
ಸಚಿವ ದೇಶಪಾಂಡೆ ಭೇಟಿ:- ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಬೆಳಿಗ್ಗೆಯ ಸಿದ್ದೇಶ್ವರ ಶ್ರೀಗಳ ಆಧ್ಯಾತ್ಮಿಕ ಪ್ರವಚನದಲ್ಲಿ ಪಾಲ್ಗೊಂಡು ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾಮೀಜಿಗಳು ಹಳಿಯಾಳದಲ್ಲಿ ಆಧ್ಯಾತ್ಮಿಕ ಪ್ರವಚನ ನಡೆಸಿಕೊಡುತ್ತಿರುವುದು ನಮ್ಮೆಲ್ಲರ ಪುಣ್ಯವಾಗಿದೆ. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯೊಣ ಅವರು ತಿಳಿಸುವ ಸನ್ಮಾರ್ಗಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಕರೆ ನೀಡಿದರು.

siddeshwara swami pravachana minister R V Deshpande visit

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: Āse paḍabēḍi, āse-durāse, Ase-gurasse, Do not despair, Gnanayogi Siddheshwar, Jnanayoghasrama of Vijayapuri, jñānayōgi siddēśvara, kāryakramakke bhēṭi, naḍeyoṇavenda‌ sacivaru, saciva ār vi dēśapāṇḍe siddēśvara svāmigaḷa ādhyātmika pravacana, Spiritual discourse of Minister RV Deshpande Siddheshwara Swamy, SRI guidance, śrīgaḷa mārgadarśana, vijayapurada jñānayōgāśrama, visit to program

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...