• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೊಂಬೆಯಾಟ, ಬೀದಿ‌ ನಾಟಕ ಪ್ರದರ್ಶನ ಮೂಲಕ ಯಶಸ್ವಿಯಾಗಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ.

March 9, 2019 by Yogaraj SK Leave a Comment

watermarked IMG 20190309 WA0038

ಹಳಿಯಾಳ :-   ಹಳಿಯಾಳದ ಮಿನಿ ವಿಧಾನಸೌಧದ ತಹಸೀಲ್ದಾರ್  ಕಛೇರಿ ಆವರಣದಲ್ಲಿ ಮತದಾರರ ಜಾಗೃತಿಯ ಕುರಿತು ತಾಲೂಕಾಡಳಿತದಿಂದ ವಿಶಿಷ್ಠ ಕಾರ್ಯಕ್ರಮಗಳ ನಡೆದವು.
 *ಗೊಂಬೆಯಾಟ- ಬೀದಿನಾಟಕ* 
 ತಾಲೂಕಿನ ಚಿಬ್ಬಲಗೇರಿ
 ಸರಕಾರಿ ಪ್ರೌಢಶಾಲೆ ಯ  ಮಕ್ಕಳು  ಗೊಂಬೆಯಾಟ ಹಾಗೂ ಬೀದಿನಾಟಕ ಮೂಲಕ  ಮತದಾರರ ಜಾಗೃತಿ ಕುರಿತಾದ ವಿಷಯವನ್ನು ಪ್ರಸ್ತುತ ಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
watermarked IMG 20190309 WA0039
 *ಸೈಕಲ್ ಜಾಥಾ* –
ಅಲ್ಲದೇ ಮತದಾರರ ಜಾಗೃತಿ ಜಾಥಾಕ್ಕೆ  ಹಳಿಯಾಳದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೈಕಲ್ ಜಾಥದ ಮೂಲಕ  ಪಟ್ಟಣದಲ್ಲಿ  ಜಾಗ್ರತೆ ಮೂಡಿಸಿದರೇ ಶಾಲಾ ಮಕ್ಕಳು‌ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಿದರು..
watermarked IMG 20190309 WA0036
 ಇದೆಲ್ಲದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಹಳಿಯಾಳ ತಾಲ್ಲೂಕಿನ ದಂಡಾಧಿಕಾರಿ ವಿದ್ಯಾಧರ ಗುಳಗುಳಿ,  ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಡಾ. ಮಹೇಶ್ ಕುರಿಯವರ,  ಕ್ಷೇತ್ರಶಿಕ್ಷಣಾಧಿಕಾರಿ ಸಮೀರ್ ಅಹ್ಮದ್ ಮುಲ್ಲಾ ಹಾಗೂ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದವರು, ಜಯ ಕರ್ನಾಟಕ ಸಂಘಟನೆ ವಿಲಾಸ ಕಣಗಲಿ, ಕರ್ನಾಟಕ ರಕ್ಷಣಾ ವೇದಿಕೆ ಬಸವರಾಜ ಬೆಂಡಿಗೇರಿಮಠ, ಜೀಜಾಮಾತಾ ಸಂಘಟನೆಯ ಮಂಗಲಾ ಕಶೀಲಕರ, ಹಲವು ಸಂಘ ಸಂಸ್ಥೆ, ಸಂಘಟನೆಯವರು ಹಾಗೂ ವಿವಿಧ ಶಾಲಾ ಮಕ್ಕಳು , ಶಿಕ್ಷಕರು, ಅಂಗನವಾಡಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
watermarked IMG 20190309 WA0040 watermarked IMG 20190309 WA0037 watermarked IMG 20190309 WA0035

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: Gayatatta-Beidinakatta, Government High School Children, Jatha program, Jijamata Organization's Mangala Kilikar, Kannadiga, Kodiyatatta Tahsildar office campus, Many Sangha Organization, Organizers, street drama exhibition, successful, the Karnataka Defense Forum Basava Raja Bendgirimatta, The winners of the polling awareness of the successful, through the welfare of the Kannadiga

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...