• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತ

March 16, 2019 by Yogaraj SK Leave a Comment

ಸಾಗರ: ಸಾಗರ ಹೊರವಲಯದ ಬಳಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತಕ್ಕೀಡಾಗಿದ್ದು ಪ್ರಾಣಾಯಾಮ ದಿಂದ ಪಾರಾಗಿದ್ದಾರೆ. ಹರತಾಳು ಹಾಲಪ್ಪ ಅವರು ಕಾರಿನಿಂದ ಶಿವಮೊಗ್ಗಕ್ಕೆ ಬರುವಾಗ ಎದುರಿಗೆ ಅಡ್ಡ ಬಂದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.  ತಕ್ಷಣದಲ್ಲಿ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
Shimoga, MLA Hattappa Halappa, a vehicle accident,
Shimoga, MLA Hattappa Halappa, a vehicle accident,

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Other Tagged With: a vehicle accident, idda vāhana apaghāta, MLA Hattappa Halappa, sāgara kṣētrada śāsaka haratāḷu hālappa, śāsaka haratāḷu hālappa, Shimoga, śivamoggakke baruvāga, the marine municipal councilor Halappa Halappa, Vyaktige ḍikki hoḍeyuvudannu tappisuva prayatna, While attempting to prevent a person from colliding with him, ಇದ್ದ ವಾಹನ ಅಪಘಾತ, ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನ, ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗಕ್ಕೆ ಬರುವಾಗ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...