• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ

March 17, 2019 by Yogaraj SK Leave a Comment

MAKALA kalika shibira samaropa

ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದ ಮಕ್ಕಳ ವಾರಾಂತ್ಯ ಚಟುವಟಿಕೆಗಳ ಕಲಿಕಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಮಕ್ಕಳು ಶಾಲಾ ರಜಾ ದಿನಗಳಲ್ಲಿ ಟಿ.ವಿ. ನೋಡುವದು ಮತ್ತು ಬಿಸಿಲಿನಲ್ಲಿ ಆಟವಾಡುವದು ಇದರಲ್ಲಿಯೇ ಕಾಲಹರಣ ಮಾಡುತ್ತಾರೆ.ಇದೀಗ ಮೊಬೈಲ್ ಗೀಳು ಹೆಚ್ಚಾಗುತ್ತಿದ್ದು ಇದನ್ನು ತಪ್ಪಿಸಲು ಮತ್ತು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಹಾಯಕಾರಿಯಾಗುತ್ತವೆ. ಶಿಬಿರಗಳಿಂದ ವ್ಯಕ್ತಿತ್ವ ಬೆಳವಣಿಗೆಯಾಗಲು ಸಹಾಯಕಾರಿಯಾಗುತ್ತದೆ ಎಂದರು.
ಶಿಬಿರದಲ್ಲಿ ನೃತ್ಯ, ಸಂಗೀತ, ಯೋಗ, ಕರಾಟೆ, ಚಿತ್ರಕಲೆ, ಕ್ರಾಫ್ಟ, ಭಾಷಣ ಕಲೆ ಅಲ್ಲದೆ ಮಕ್ಕಳ ಮನೋವಿಕಾಸಕ್ಕೆ ಸಂಬಂಧಿಸಿದ ಇನ್ನೀತರ ಚಟುವಟಿಕೆಗಳನ್ನು ಕಲಿಸಲಾಯಿತು. ಶಿಬಿರದಲ್ಲಿ ಕಲಿತ ನೃತ್ಯ, ಸಂಗೀತ, ಯೋಗ, ಕರಾಟೆ, ಚಿತ್ರಕಲೆಗಳನ್ನು ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀ ದುರ್ಗಾ ಯುವ ಸಂಘದ ಅಧ್ಯಕ್ಷೆ ಪಲ್ಲವಿ ಯರಗಟ್ಟಿ, ಸುನೀಲ ಯರಗಟ್ಟಿ, ಶಿಕ್ಷಕರಾದ ತೇಜಸ್ವಿನಿ ಮಠಪತಿ, ಮುಕ್ತಾಬಾಯಿ ಯರಗಟ್ಟಿ, ದೀಪಾ ಕುಂಬಾರ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Other Tagged With: Apart from dance, bhāṣaṇa kale allade makkaḷa manōvikāsa, CDPO Ambika kata, children's all-round development, children's development department, children's psychology, citrakale, craft, district balavana society caravara, durga Sangha halayala, durgāyava saṅgha haḷiyāḷa, infant development program officer's office, jillā bālabhavana sosaiṭi kāravāra, karate, krāphṭa, MAKALA kalika shibira samaropa, makkaḷa abhivr̥d'dhi ilākhe, makkaḷa sarvatōmukha abhivr̥d'dhige, music, painting, pālakaru śramisabēku, parenting efforts, saṅgīta, Śibiradalli nr̥tya, siḍipi'ō ambikā kaṭake, śiśu abhivr̥d'dhi yōjanādhikārigaḷa kāryālaya, speech art, yoga, ಕರಾಟೆ, ಕ್ರಾಫ್ಟ, ಚಿತ್ರಕಲೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ದುರ್ಗಾಯವ ಸಂಘ ಹಳಿಯಾಳ, ಪಾಲಕರು ಶ್ರಮಿಸಬೇಕು, ಭಾಷಣ ಕಲೆ ಅಲ್ಲದೆ ಮಕ್ಕಳ ಮನೋವಿಕಾಸ, ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ, ಯೋಗ, ಶಿಬಿರದಲ್ಲಿ ನೃತ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಂಗೀತ, ಸಿಡಿಪಿಓ ಅಂಬಿಕಾ ಕಟಕೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...