• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು

March 17, 2019 by Sachin Hegde Leave a Comment

quiz computation winner

ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ ಸ್ಪರ್ಧೆಯು ಟಿ. ಸಿ. ಎಸ್. ಮತ್ತು ಬೋರ್ಡ ಆಫ್ ಐಟಿ ಎಜುಕೇಶನ್ ಸ್ಟ್ಯಾಂಡಡ್ರ್ಯ್ ಸಂಸ್ಥೆಗಳ ಜಂಟೀ ಸಹಯೋಗದಲ್ಲಿ ಪ್ರತಿ ವರ್ಷ ಆಯೋಜಿಸಲ್ಪಡುತ್ತದೆ.
ಈ ವರ್ಷದ ಸ್ಪರ್ದೆಯಲ್ಲಿ ವಿದ್ಯಾರ್ಥಿಗಳಾದ ವಿಜೇತ ರೇವಣಕರ್ ಮತ್ತು ಮತಿಉರೆಹೆಮಾನ್ ಮೀರ್‍ಸೈಯದ್ ಅವರೇ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದು ಮಾರ್ಚ್ 21 ರಂದು ಬೆಂಗಳೂರಿನ ಎಸ್. ಜಿ. ಬಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರಲ್ಲದೇ ಟಿ.ಸಿ.ಎಸ್.ಸಂಸ್ಥೆ ನೀಡುವ ರೂ 12,000 ದ ವಿದ್ಯಾರ್ಥಿ ವೇತನವನ್ನೂ ಪಡೆದುಕೊಂಡಿದ್ದಾರೆಂದು ಕಟ್ಟಿ ತಿಳಿಸಿದ್ದಾರೆ.
2014 ನೇ ಇಸ್ವಿಯಲ್ಲಿ ನಡೆದ ಇದೇ ಸ್ಪರ್ಧೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಯಗಳಿಸಿದ್ದನ್ನು ಇಲ್ಲಿ ಸ್ಮರಿಸಬಹುದೆಂದು ಡಾ|| ವಿ. ವಿ. ಕಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Trending Tagged With: Board of IT Education Standards Organizations, Bōrḍa āph aiṭi ejukēśan sṭyāṇḍaḍry sansthegaḷa, College of Computer Science, haḷiyāḷada in̄jiniyariṅg kālējina ibbaru vidyārthigaḷu, hubbaḷḷiya ke. El i tāntrika mahāvidyāla, Hubli K. LTE Technical College, Jante Collaboration, jaṇṭī sahayōga, kvīj spardheyalli, mahāvidyālayada kampyūṭar sains vibhāga, quiz computation winner, Quiz Contest, rājya maṭṭakke āyke, State Level Selection, T. C. S. Tech Bites Quiz Contest, ṭi. Si. Es. Ṭek baiṭs kvij spardhe, Two Students of College of Engineering

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...