ಹಳಿಯಾಳ :- ವಿಜಯಪುರ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಶನಿವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಭೆಟಿ ನೀಡಿದರು. ಅಲ್ಲದೇ ಸಂಸ್ಥೆಯ ಆವರಣದಲ್ಲಿ ಸಸಿಯನ್ನು ನೆಟ್ಟು ಬಳಿಕ ನಡೆದ ಸರಳ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಪ್ರಭು ಇತರರು ಸಂಸ್ಥೆಯ ಕಾರ್ಯ ಸಾಧನೆಗಳನ್ನು ವಿವರಿಸಿದರು.
Leave a Comment