• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ

March 18, 2019 by Yogaraj SK Leave a Comment

Goa Chief Minister Manohar Parikkar
ಗೋವಾ (ಪಣಜಿ): – ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ  ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ  ನಿಧನರಾಗಿದ್ದಾರೆ.
ಗೋವಾದ  ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ.
 ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ ಸಾಯಂಕಾಲ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
1955 ಡಿಸೆಂಬರ್ 13 ರಂದು ಜನಿಸಿದ ಪರಿಕ್ಕರ್ 1978 ರಲ್ಲಿ ಬಾಂಬೆ ಐಐಟಿಯಿಂದ ಪದವಿಯನ್ನು ಪಡೆದಿದ್ದರು.
 ಯುವಕರಾಗಿದ್ದ ವೇಳೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಆರ್ ಎಸ್ )ನಲ್ಲಿ ಗುರುತಿಸಿಕೊಂಡಿದ್ದ ಅವರು ಆ ಬಳಿಕ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರದಲ್ಲಿ ಒಬ್ಬರಾಗಿ ಬೆಳೆದು ತಮ್ಮ ಕ್ಲಿನ್  ಇಮೇಜ್ ನಿಂದಲೇ ಹೆಸರು ಮಾಡಿದರು.
ರಾಜಕಾರಣದಲ್ಲಿ ಅತ್ಯಂತ ಪ್ರಭಲ‌ ನಾಯಕರಾಗಿ ಬೆಳೆದು ಪ್ರಧಾನಿ ಮೋದಿಜಿಯವರ ಆಪ್ತರಾಗಿ ಗುರುತಿಸಿಕೊಂಡ ಪರಿಕ್ಕರ ಅವರು ಗೋವಾ ಮುಖ್ಯಮಂತ್ರಿಯಾಗಿ,  ದೇಶದ ವಿದೇಶಾಂಗ ಸಚಿವರಾಗಿ ಸಲ್ಲಿಸಿದ ಸೇವೆ ಅನುಪಮವಾಗಿದೆ.
1994 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಗಿ ಆಯ್ಕೆ ಆಗಿದ್ದ ಅವರು, 2000 ಇಸವಿಯಿಂದ 2005 ಹಾಗೂ 2012 ರಿಂದ 2014ರ ವರೆಗೂ ಗೋವಾ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ 2017 ಮಾರ್ಚ್ 14 ರಂದು ಮತ್ತೆ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.
2014 ಚುನಾವಣೆ ಬಳಿಕ   ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. 2017ರ ಮಾರ್ಚ್ ವರೆಗೂ ಸಚಿವರಾಗಿ ಮುಂದುವರೆದಿದ್ದರು, ಆದರೆ ಗೋವಾ ರಾಜ್ಯ ರಾಜಕೀಯದಲ್ಲಿ ನಡೆದ ಬದಲಾವಣೆಗಳಿಂದ ಮತ್ತೇ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.
IMG 20190318 WA0000

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Trending, Other Tagged With: a graduate degree from IIT Bombay, ār ār es, bāmbe ai'aiṭiyinda padavi, beḷedu pradhāni mōdijiyavara āpta, bhāratīya janatā pakṣada pramukha nāyakaradalli obbarāgi, Dēśada rakṣaṇā saciva, gōvāda paṇajiyalliruva tam'ma magana nivāsa, He is one of the leading leaders of the Bharatiya Janata Party, his son's residence in Goa's Panaji, klin imēj, manōhar parikkar vidhivaśa, Manohar Parikkar's Disease, medōjīraka gr̥nthi samasye, Pancreatic Disease, pyāṅkriyāṭik kāyile, rājakāraṇadalli atyanta prabhala‌ nāyaka, rāṣṭrīya svayaṁ sēvaka saṅgha, RRS, sajjana rājakarāṇi, Severe Illness, the climax of the Rajput, the National Swayamsevak Sangh, tīvra anārōgya, ಆರ್ ಆರ್ ಎಸ್, ಕ್ಲಿನ್ ಇಮೇಜ್, ಗೋವಾದ  ಪಣಜಿಯಲ್ಲಿರುವ ತಮ್ಮ ಮಗನ ನಿವಾಸ, ತೀವ್ರ ಅನಾರೋಗ್ಯ, ದೇಶದ ರಕ್ಷಣಾ ಸಚಿವ, ಪ್ಯಾಂಕ್ರಿಯಾಟಿಕ್ ಕಾಯಿಲೆ, ಬಾಂಬೆ ಐಐಟಿಯಿಂದ ಪದವಿ, ಬೆಳೆದು ಪ್ರಧಾನಿ ಮೋದಿಜಿಯವರ ಆಪ್ತ, ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರದಲ್ಲಿ ಒಬ್ಬರಾಗಿ, ಮನೋಹರ್ ಪರಿಕ್ಕರ್ ವಿಧಿವಶ, ಮೆದೋಜೀರಕ ಗೃಂಥಿ ಸಮಸ್ಯೆ, ರಾಜಕಾರಣದಲ್ಲಿ ಅತ್ಯಂತ ಪ್ರಭಲ‌ ನಾಯಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸಜ್ಜನ ರಾಜಕರಾಣಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...