• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.

March 24, 2019 by Nagaraj Naik Leave a Comment

The statement against RV Deshpande has been stated by District Congress President Bhimanna Naik.
ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ.
         ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
 ದೇಶಪಾಂಡೆ ಅವರು ಎಲ್ಲಾ ಧರ್ಮದವರಿಗೆ, ಯುವಕರಿಗೆ ಅವಕಾಶ ನೀಡಿದ್ದಾರೆ. ಸರ್ಕಾರ ಮತ್ತು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನೀಡಿದ್ದಾರೆ. ಅವರು ಒಬ್ಬ ಜನನಾಯಕರಾಗಿದ್ದು, ಅಭಿವೃದ್ಧಿ ಹರಿಕಾರರೂ ಹೌದು. ಅವರ ವಿರುದ್ಧದ ಹೇಳಿಕೆಗಳನ್ನು ನಾವು ಸಹಿಸಲ್ಲ ಎಂದರು.
                   ದೋಸ್ತಿ ಸರ್ಕಾರದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಜೆಡಿಎಸ್ ಟಿಕೇಟ್ ಸಿಗಲಿದೆ ಎಂದಿದ್ದರೂ ಅಧಿಕೃತ ವಾಗಿ ಘೋಷಣೆಯಾಗಿಲ್ಲ. ಘೋಷಣೆ ಯಾದ ಮೇಲೆ ಹಿರಿಯ ನಾಯಕರ ತಿರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದ ಅವರು, ಟಿಕೇಟ್ ಇಲ್ಲದಿದ್ದರೂ ಪಕ್ಷ ಚಟುಚಟಿಕೆ, ಸಂಘಟನೆ ಮುಂದುವರೆದಿದ್ದು, ಕಾಂಗ್ರೆಸ್ ಚುನಾಬಣೆಯಲ್ಲಿ ಸಕ್ರಿಯವಾಗಿ ಇರಲಿದೆ ಎಂದರು.
                     ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಬಣ ರಾಜಕೀಯವಿಲ್ಲ. ನಾವು ರಾಷ್ಟ್ರೀಯ ನಾಯಕರ ತಿರ್ಮಾನಕ್ಕೆ ಬದ್ಧರಾಗಿದ್ದೇವೆ. ಅವರ ತಿರ್ಮಾನಕ್ಕೆ ವಿರುದ್ಧವಾಗಿ ಯಾರೂ ಸಹ ಜಿಲ್ಲಾ ಕಾಂಗ್ರೆಸ್ ನಿಂದ ಬಂಡಾಯ ನಿಲ್ಲುವುದಿಲ್ಲ ಎಂದು ಹೇಳಿದರು.
 ಈ ವೇಳೆ ಪ್ರಮುಖರಾದ ಎಸ್.ಕೆ.ಭಾಗ್ವತ್, ದೀಪಕ ದೊಡ್ಡುರು, ಜಗದೀಶ ಗೌಡ, ರಾಜು ಉಗ್ರಾಣಕರ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Sirsi News Tagged With: ār.Vi.Dēśapāṇḍe viruddada hēḷike khaṇḍanīya, bhīmaṇṇa, Congress district president Bhimanna Naik, dēśapāṇḍe kāṅgres nalli ellā vargadavarannu beḷesiddu, has said that the party has not been able to provide any support to the party, hēḷike, Jeḍi'es ṭikēṭ, jillādhyakṣa bhīmaṇṇa nāyka tīvravāgi, kāṅgres jillādhyakṣa bhīmaṇṇa nāyka, mādhyama varadiyannu jillā kāṅgres virōdhisiddu, who has been criticized by the Congress, ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ, ಜೆಡಿಎಸ್ ಟಿಕೇಟ್, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಭೀಮಣ್ಣ, ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಹೇಳಿಕೆ

Explore More:

About Nagaraj Naik

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...