• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ

March 28, 2019 by Gaju Gokarna Leave a Comment

Denis Cove is a competent choice for scholarship, ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ.

ಹೊನ್ನಾವರ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಚೆಸ್ ಆಟಗಾರ ಸಮರ್ಥ ರಾವ್ಗೆ ‘ಡೆನಿಸ್ ಕೋವ್ ವಿದ್ಯಾರ್ಥಿ ವೇತನ’ ದೊರೆತಿದೆ.

ಸಿಂಗಪುರ ಮೂಲದ ದಿ.ಡೆನಿಸ್ ಕೋವ್ ಹೆಸರಲ್ಲಿ ನೀಡಲಾಗುವ ₹ 51 ಸಾವಿರ ಮೊತ್ತದ ಈ ವಿದ್ಯಾರ್ಥಿ ವೇತನವನ್ನು ವಿಶೇಷ ಸಾಧನೆ ಮಾಡಿದ ಅಂಗವಿಕಲ ಚೆಸ್ ಆಟಗಾರರಿಗೆ ಕೊಡಲಾಗುತ್ತದೆ.

ಸೆರೆಬ್ರಲ್ ಫಾಲ್ಸಿ ಕಾಯಿಲೆ ಇರುವ 19 ವರ್ಷದ ಸಮರ್ಥ ಬ್ಯಾಂಕ್ ಉದ್ಯೋಗಿ ಜಗದೀಶ ರಾವ್ ಹಾಗೂ ಉಪನ್ಯಾಸಕಿ ವಿನುತಾ ಭಟ್ ದಂಪತಿ ಪುತ್ರ. ಶೇ 75ರಷ್ಟು ಅಂಗವೈಕಲ್ಯವಿರುವ ಸಮರ್ಥ ತನ್ನ ಕೆಲಸಕ್ಕಾಗಿ ಬೇರೆಯವರನ್ನು ಅವಲಂಬಿಸಬೇಕಿದ್ದರೂ ಬುದ್ಧಿಮತ್ತೆಯಲ್ಲಿ ಚುರುಕಾಗಿದ್ದಾರೆ. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಎರಡನೇ ಸೆಮಿಸ್ಟರ್ ಓದುತ್ತಿರುವ ಅವರು ಈಗಾಗಲೇ ಚೆಸ್ನಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಬಹುಮಾನ ಗೆದ್ದಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: 000 scholarships, 51, b. Second semester, chess player competent rav, competent choice, competitive bank employee Jagdish Rao and lecturer Vinita Bhat's son, Denis Cove scholarship, disabled chess players, international level achievement, SDM In college, special achievement

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,066 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...