• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ

March 30, 2019 by Vishwanath Shetty Leave a Comment

Lok Sabha election background, trail by police,honavar

ಹೊನ್ನಾವರ:

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಪಥಸಂಚಲನ ಹೊನ್ನಾವರ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಶರಾವತಿ ಸರ್ಕಲನಿಂದ ಹೊರಟು ಬಸ್‍ಸ್ಟಾಂಡ್ ಮೂಲಕ ಬಜಾರ ರಸ್ತೆ, ಹೂವಿನ ಚೌಕ, ಮಾಸ್ತಿಕಟ್ಟಾ, ಸೇರಿದಂತಡ ಪಟ್ಟಣದ ವಿವಿಧಡೆಗಳಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು.
ನಂತರ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಪೋಲಿಸ್ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಾರ್ವಜನಿಕರು ಯಾವುದೇ ರೀತಿಯಲ್ಲಿ ಭಯ ಪಡದೇ ಮತದಾನ ಮಾಡುವಂತೆ ಹೇಳಿದರು. ಅನುಮಾನಸ್ಪದ ವ್ಯಕ್ತಿಗಳು, ಅಥವಾ ವಸ್ತುಗಳು ಕಂಡು ಬಂದಲ್ಲಿ ಪೋಲಿಸ್ ಇಲಾಖೆ ಮಾಹಿತಿ ನೀಡುವಂತೆ ವಿನಂತಿಸಿದರು.
ಸಿ.ಪಿ.ಐ ಚೆಲವರಾಜ ಬಿ, ಪಿ.ಎಸ್.ಐ ತೇಜಸ್ವಿ, ಮತ್ತು ಎಲ್ಲಾ ಪೊಲೀಸ್ ಸಿಬ್ಬಂದಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

Lok Sabha election background, trail by police,honavar Lok Sabha election background, trail by police,honavar

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Trending Tagged With: departed from Sharavati Circuit of town, honavar, horaṭu bas‍sṭāṇḍ mūlaka, Lok Sabha election background, lōkasabhā cunāvaṇe hinnale, paṭṭaṇada śarāvati sarkalaninda, Peace and order, police department all ready, pōlis ilākhe sakala siddate, pōlisarinda pathasan̄calana, public confidence, Śānti suvyavasthe, sārvajanikaralli, through Busstand, trail by police, trailing police, viśvāsa mūḍisuva niṭṭinalli, ಪಟ್ಟಣದ ಶರಾವತಿ ಸರ್ಕಲನಿಂದ, ಪೋಲಿಸರಿಂದ ಪಥಸಂಚಲನ, ಪೋಲಿಸ್ ಇಲಾಖೆ ಸಕಲ ಸಿದ್ದತೆ, ಲೋಕಸಭಾ ಚುನಾವಣೆ ಹಿನ್ನಲೆ, ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ, ಶಾಂತಿ ಸುವ್ಯವಸ್ಥೆ, ಸಾರ್ವಜನಿಕರಲ್ಲಿ, ಹೊರಟು ಬಸ್‍ಸ್ಟಾಂಡ್ ಮೂಲಕ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...