• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ

April 9, 2019 by Vishwanath Shetty Leave a Comment

watermarked cort news poto

ಹೊನ್ನಾವರ : ನಾಲ್ಕು ದಿನಗಳ ಕಾಲ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಚರಿಸುವ ಕಾನೂನು ಸಾಕ್ಷರತಾ ರಥಕ್ಕೆ ಹಾಗೂ ಜನತಾ ನ್ಯಾಯಾಲಯದ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿ, ಕಾನೂನಿನ ಅರಿವು ಎಲ್ಲರಿಗೆ ಇರಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಸಮಿತಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿದ್ದು ಜನ ಇದರ ಪ್ರಯೋಜನ ಪಡೆಯಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ಸನ್ಮತಿ ಎಸ್.ಆರ್., ವಕೀಲ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಸಹಾಯಕ ಸರ್ಕಾರಿ ಅಭಿಯೋಜಕ ಬದರಿನಾಥ ನಾಯರಿ, ಹೆಚ್ಚುವರಿ ಸರ್ಕಾರಿ ವಕೀಲ ಪ್ರಮೋದ ಭಟ್ ಮೊದಲಾದವರು ಉಪಸ್ಥಿತರಿದ್ದರು. ಬೆಳಿಗ್ಗೆ ಐಟಿಐ ಕಾಲೇಜು, ಮಧ್ಯಾಹ್ನ ರಿಲಾಯಬಲ್ ಕ್ಯಾಶ್ಯೂ, ಸಂಜೆ ಸೇಂಟ್ ಇಗ್ನೇಷಿಯಸ್ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಗಳು ನಡೆದವು. ದಿನಾಂಕ 9ರಂದು ಬೆಳಿಗ್ಗೆ 10ಗಂಟೆಗೆ ಹಡಿನಬಾಳ ಸರ್ಕಾರಿ ಪ್ರೌಢಶಾಲೆ, 3ಗಂಟೆಗೆ ಕವಲಕ್ಕಿ ಪ.ಪೂ. ಕಾಲೇಜು, ಸಂಜೆ ಖರ್ವಾ ಪ್ರೌಢಶಾಲೆ, ದಿ. 10ಕ್ಕೆ ಬೆಳಿಗ್ಗೆ ಮುಗ್ವಾ ಪಂಚಾಯತ ಸಭಾಭವನ, 3ಕ್ಕೆ ಮರಬಳ್ಳಿ ವೀರವಿಠ್ಠಲ ದೇವಸ್ಥಾನ, ಸಂಜೆ ಮರಬಳ್ಳಿ ಹಿರಿಯ ಪ್ರಾಥಮಿಕ ಶಾಲೆ, ದಿ. 11ರಂದು ಹಳದೀಪುರ ಜೀವನ ಗಾರ್ಮೆಂಟ್ಸ್, 3ಗಂಟೆಗೆ ಸಿರಿ ಬಿಎಸ್.ಡಬ್ಲ್ಯೂ ಕಾಲೇಜು ಅರೇಅಂಗಡಿ, 4ಕ್ಕೆ ಪಟ್ಟಣ ಪಂಚಾಯತ ಹಾಲ್‍ನಲ್ಲಿ ಕಾರ್ಯಕ್ರಮಗಳು ನಿಗದಿಯಾಗಿವೆ. ಆಯಾ ಸಂಸ್ಥೆಯ ಪ್ರಮುಖರು ಮತ್ತು ನ್ಯಾಯಾಧೀಶರು, ನ್ಯಾಯವಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Additional Civil Judge Mrs. Sanmati SR, Additional Government Advocate Pramod Bhat, Advocate Association President KV Naik, Assistant Government Prosecutor Badrinath Nair, Chief Civil Judge, Green Flag Show Driving, ITI College in the morning, Justice. MV Chennakeshava Reddy, Lectures at St. Ignatius Nursing College, Legal Knowledge All Needed, Madhu P. Bhagavata, Relay Casual in the afternoon, the Janata Court's campaign, the legal literacy charter

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...