• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕುಡಿಯುವ ನೀರಿಗೆ ಮನವಿ

April 10, 2019 by Vishwanath Shetty Leave a Comment

Request drinking water
ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ವಿವೇಕ ನಗರದಲ್ಲಿ  ಕುಡಿಯುವ ನೀರಿಗೆ ತೀವ್ರ ಅಭಾವ  ಉಂಟಾಗಿದ್ದು ತಕ್ಷಣ ತುರ್ತು ಕುಡಿಯುವ ನೀರಿನ ಸರಬರಾಜು ಮಾಡಬೇಕೆಂದು  ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಮಂಕಿ ಗ್ರಾಮದ ಚಿತ್ತಾರ ಕ್ರಾಸ್ ಬಳಿಯ ವಿವೇಕ ನಗರದಲ್ಲಿ ಬಾವಿಗಳು ಭತ್ತಿ ಹೋಗಿ ಕುಡಿಯುವ ನೀರಿಗೆ ತೀವ್ರ ಅಭಾವ  ಉಂಟಾಗಿದೆ. ಈ ಕುರಿತು  ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ, ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳಿಗೆ   ಮನವಿ ಸಲ್ಲಿಸಿದ್ದೇವೆ. ಆದರೆ ಇವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲಾ. ಸುಮಾರು 25 ಕ್ಕೂ ಹೆಚ್ಚು ಕುಟುಂಬಗಳು ನಿತ್ಯ ನೀರಿಗೆ ಪರದಾಡಬೇಕಾಗಿದೆ. ಕಳೆದು ಹಲವು ವರ್ಷಗಳಿಂದ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಪರದಾಡುತ್ತಿದ್ದರು ಈ ಭಾಗಕ್ಕೆ ನೀರು ಸರಬರಾಜು ಮಾಡಲು ಇವರೆಗೂ ಯಾವುದೇ ಯೋಜನೆ ಮಂಜೂರಾಗಿಲ್ಲಾ.ಪ್ರತಿ ಬೇಸಿಗೆ ಸಂಧರ್ಭದಲ್ಲಿ ಕೆಲವು ದಿನಗಳಕಾಲ  ಟ್ಯಾಂಕರ ಮೂಲಕ ಸ್ವಲ್ಪ ಪ್ರಮಾಣದಲ್ಲಿ ಕುಡಿಯಲು ಮಾತ್ರ ನೀರು ಓದಗಿಸಲಾಗುತ್ತಿದೆ. ಈ ವರ್ಷ ಇಷ್ಟು ನೀರಿನ ಅಭಾವ ಉಂಟಾಗುತ್ತಿದ್ದರು ಇವರೆಗೂ ನೀರು ಪೊರೈಕೆಯಾಗಿಲ್ಲ. ತಕ್ಷಣ ಕುಡಿಯುವ ನೀರಿನ ಪೊರೈಕೆ ಮಾಡಬೇಕೆಂದು   ಗ್ರಾಮ ಪಂಚಾಯತ ಅಧಿಕಾರಿಗಳ ಮುಖಾಂತರ   ಲಕ್ಷಣ  ನಾಯ್ಕ, ಶಂಕರ ಎಸ್ ನಾಯ್ಕ, ಉಲ್ಲಾಸ ಮೋಹನ ಮಹಾಲೆ, ವಿ ಎಸ್ ಅಯ್ಯಂಗಾರ, ಗಜಾನನ ನಾಯ್ಕ ಮುಂತಾದವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: appeal to drinking water, immediate emergency drinking water supply, irrigation to evergreen water, Monkey Gulakkari village, Panchayat jurisdiction city, Request drinking water, Water shortages

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...