• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

April 15, 2019 by Vishwanath Shetty Leave a Comment

IMG 20190415 WA0079
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ.
1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ.
ಉಡುಪಿ ಶೇ.92.20, ದಕ್ಷಿಣ ಕನ್ನಡ ಶೇ.90.91, ಕೊಡಗು ಶೇ.83.31 ಫಲಿತಾಂಶ ದಾಖಲಿಸುವ ಮೂಲಕ ಅನುಕ್ರಮವಾಗಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿದೆ. ಚಿತ್ರದುರ್ಗ ಶೇ.51.42 ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಏರಿಕೆ ಕಂಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಏ.29 ಕೊನೆಯ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.
ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ. ದರ ನಿಗದಿಯಾಗಿದ್ದು, ಸ್ಕ್ಯಾನಿಂಗ್ ಕಾಪಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ದರ ನಿಗದಿಯಾಗಿದೆ. ಜೂನ್ ಮೊದಲ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other Tagged With: bālakīyaru mēlugai, Dakshina Kannada 90.91 per cent, Dakshina Kannada Second, dakṣiṇa kannaḍa dvitīya, Dakṣiṇa kannaḍa śē.90.91, Education Secretary General Secretary Umashankar, Girls Higher Secondary, Kodagu 83.31 per cent, Koḍagu śē.83.31 Phalitānśa, piyu phalitānśa prakaṭa, piyusi bōrḍ nirdēśaki, PU Results Published, PUC Board Director, śikṣaṇa ilākhe pradhāna kāryadarśi, Udupi First, Udupi has 92.20 per cent, uḍupi prathama, Uḍupi śē.92.20, umāśaṅkar, ಉಡುಪಿ ಪ್ರಥಮ, ಉಡುಪಿ ಶೇ.92.20, ಉಮಾಶಂಕರ್, ಕೊಡಗು ಶೇ.83.31 ಫಲಿತಾಂಶ, ದಕ್ಷಿಣ ಕನ್ನಡ ದ್ವಿತೀಯ, ದಕ್ಷಿಣ ಕನ್ನಡ ಶೇ.90.91, ಪಿಯು ಫಲಿತಾಂಶ ಪ್ರಕಟ, ಪಿಯುಸಿ ಬೋರ್ಡ್ ನಿರ್ದೇಶಕಿ, ಬಾಲಕೀಯರು ಮೇಲುಗೈ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...