• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದಲ್ಲಿ ಬಿಜೆಪಿ ಪಕ್ಷದಿಂದ ಭರದ ಚುನಾವಣಾ ಪ್ರಚಾರ- ಅಭ್ಯರ್ಥಿ ಅನಂತಕುಮಾರ ಪರ ಮತಯಾಚಣೆ.

April 22, 2019 by Yogaraj SK Leave a Comment

ಹಳಿಯಾಳ:- ದಿ.23ಕ್ಕೆ ಲೋಕಸಭೆ ಚುನಾವಣೆಯ ಮತದಾನ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು.
ಪ್ರಧಾನಿ ಮೊದಿಯವರ ಪೊಸ್ಟರ್, ಬಿಜೆಪಿ ಪಕ್ಷದ ಧ್ವಜ ಹಿಡಿದು ಪಟ್ಟಣದಲ್ಲೆಡೆ ಪ್ರಚಾರ ನಡೆಸಿದ ಬಿಜೆಪಿಗರು ಮೈಭಿ ಚೌಕಿದಾರ್, ಚೌಕಿದಾರ ಶೇರ ಹೈ, ಹರ ಹರ ಮೋದಿ, ಅಬ್ ಕಿ ಬಾರ್ ಫಿರಸೇ ಮೋದಿ ಸರ್ಕಾರ, ಕೇಂದ್ರಕ್ಕೆ ಮೋದಿ ಜಿಲ್ಲೆಗೆ ಅನಂತಕುಮಾರ ಹೆಗಡೆ ಹೀಗೆ ಅನೇಕ ಘೋಷಣೆಗಳೊಂದಿಗೆ ವಿಶಿಷ್ಠವಾಗಿ ಪ್ರಚಾರ ನಡೆಸಿದ ಬಿಜೆಪಿಗರು ಕೆನರಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಮತಯಾಚನೆ ಮಾಡಿದರು.
ಬಿಜೆಪಿ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅನಿಲ ಮುತ್ನಾಳ್, ಹಳಿಯಾಳ ಉಪಾಧ್ಯಕ್ಷ ವಾಸು ಪೂಜಾರಿ, ಮುಖಂಡರಾದ ಅಪ್ಪು ಚರಂತಿಮಠ, ಸಂತೋಷ ಘಟಕಾಂಬಳೆ, ಸಂತಾನ ಸಾವಂತ, ಉದಯ ಹೂಲಿ, ಶಾಂತಾ ಹಿರೇಕರ, ಸಂಗೀತಾ ಜಾಧವ, ರೂಪಾ ಅನಿಲ ಗಿರಿ, ಯಲ್ಲಪ್ಪಾ ಹೊನ್ನೊಜಿ, ಪ್ರದೀಪ ಹಿರೆಕರ, ಉಲ್ಲಾಸ ಬಿಡಿಕರ, ವಿಲಾಸ ಯಡವಿ, ತುಕಾರಾಮ ಪಟ್ಟೇಕರ, ನಾಗರಾಜ, ಗೋಪಿ ಮೊದಲಾದವರು ಪಾಲ್ಗೋಂಡಿದ್ದರು.
ಐತಿಹಾಸಿಕ ಗೆಲುವು ದಾಖಲಿಸಲಿದ್ದಾರೆ :- ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರಾದ್ಯಂತ ಮತಬೆಟೆಯಲ್ಲಿ ತೊಡಗಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ 5 ವರ್ಷದ ಅವಧಿಯಲ್ಲಿ ಜಗತ್ತೇ ಮೆಚ್ಚುವಂತೆ ಮೊದಿಜಿಯವರು ಆಡಳಿತ ನಡೆಸಿದ್ದಾರೆ. ಭ್ರಷ್ಟಾಚಾರ ಹತೋಟಿಗೆ ಬಂದಿದೆ, ಬಡವರಿಗೆ, ರೈತರಿಗೆ, ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಲಾಭ ನೇರವಾಗಿ ತಲುಪುತ್ತಿದೆ.
ಶತ್ರುರಾಷ್ಟ್ರಗಳು ಭಾರತವನ್ನು ಕಣ್ಣೆತ್ತಿ ನೋಡಲು ನಡುಗುವಂತಹ ಪರಿಸ್ಥಿತಿಯನ್ನು ಜಾಗತಿಕ ಮಟ್ಟದಲ್ಲಿ ಮೋದಿಜಿಯವರು ಮಾಡಿದ್ದಾರೆ. ಸ್ವಾರ್ಥ ಹಾಗೂ ಕುಟುಂಬ ರಾಜಕಾರಣ ಮಾಡದ ಮೋದಿಜಿಯವರು ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿದ್ದು ಈ ಬಾರಿ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿಜಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದ ಹೆಗಡೆ ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಪ್ರಾಮಾಣಿಕ ಆಡಳಿತಗಾರರಾಗಿರುವ ಅನಂತಕುಮಾರ ಹೆಗಡೆ 6ನೇ ಬಾರಿಗೆ ಐತಿಹಾಸಿಕ ಗೆಲುವು ದಾಖಲಿಸಲಿದ್ದಾರೆ ಎಂದರು.
 BJP koneya prachara 2019 lok sabha BJP koneya prachara 2019 lok sabha

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: BJP With the party flag, BJP's party in Haliya, campaigning throughout the town, Gopi, HALILA Vice President Vasu Poojary, last day of publicity, leaders Apu Charanthimatha, Nagaraj, Poster, Pradeep Hirekar, Roopa Gas Giri, Sangeeta Jadhava, Shanta Harekar, Shantha Sawant, Tukaram Statakar, Udaya Hooli, Ullasa Bidikar, Vilas Yadav, Voting for candidate Ananthkumar, voting for Lok Sabha polls, Yallappa Honoji

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...