, ಹೊನ್ನಾವರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿÀ:-09-05-2019 ರಿಂದ 18-05-2019 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿತ್ರಕಲೆ, ಜೇಡಿಮಣ್ಣಿನಕಲೆ, ಸಮೂಹ ನೃತ್ಯ, ಸಮೂಹ ಗೀತೆ,ಯೋಗ, ಮುಂತಾದ ಸೃಜನಾತ್ಮಕ ಕ್ರಿಯಾತ್ಮಕ, ಚಟುವಟಿಕೆಗಳನ್ನು ನೀಡುತ್ತಿದ್ದು ಆಸಕ್ತಿ ಹೊಂದಿರುವ ಮಕ್ಕಳು ದಿÀ 08-05-2019 ರ ಒಳಗೆ ತಮ್ಮ ಬಯೋಡಾಟಾದೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬ್ಯಾಂಕ ರಸ್ತೆ, ವಿ. ಎನ್. ಪೈ. ಬಿಲ್ಡಿಂಗ್ ಹೊನ್ನಾವರ ಇವರಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08387-222023 ಅಥವಾ 08387-262158, 9480789435 ಇವರನ್ನು ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Leave a Comment